ಬೆಂಗಳೂರು:ಸೀಲ್​ಡೌನ್​ ವೇಳೆ ಪಾದರಾಯನಪುರದಲ್ಲಿ ಪೊಲೀಸರು ಹಾಗೂ ಬಿಬಿಎಂಪಿ ಆರೋಗ್ಯ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ ಜೈಲು ಸೇರಿದ್ದ ಪುಂಡರನ್ನು ಶಾಸಕ ಜಮೀರ್​ ಅಹಮದ್​ ಹಾಗೂ ಆರೋಪಿಗಳ ಕುಟುಂಬಸ್ಥರು ಅದ್ಧೂರಿಯಾಗಿ ಬರ ಮಾಡಿಕೊಂಡಿದ್ದಾರೆ.
ದಾಂಧಲೆ ನಡೆಸಿದ 126 ಮಂದಿಯನ್ನು ಪೊಲೀಸರು ಬಂಧಿಸಿ ಹಳೇಗುಡ್ಡದಹಳ್ಳಿಯ ಹಜ್​ಭವನದಲ್ಲಿ ಇಟ್ಟಿದ್ದರು. ಹೈಕೋರ್ಟ್​ ಆರೋಪಿಗಳಿಗೆ 2 ದಿನಗಳ ಹಿಂದೆ ಷರತ್ತುಬದ್ಧ ಜಾಮೀನು ನೀಡಿತ್ತು. ಕೋರ್ಟ್​ಗೆ 1.26 ಕೋಟಿ ರೂಪಾಯಿ ಮೊತ್ತದ ಶ್ಯೂರಿಟಿ ನೀಡಿ ಜಾಮೀನು ಪಡೆಯಲಾಗಿದೆ. ಈ ಹಣವನ್ನು ಶಾಸಕ ಜಮೀರ್​ ಅಹಮದ್​ ಭರಿಸಿದ್ದಾರೆ ಎಂದು ತಿಳಿದು ಬಂದಿದೆ.
ಬುಧವಾರ ಬೆಳಗ್ಗೆ ಆರೋಪಿಗಳನ್ನು ಬಿಡಿಸಿಕೊಳ್ಳಲು ಶಾಸಕ ಜಮೀರ್ ಖುದ್ದಾಗಿ ಹಜ್‌ಭವನಕ್ಕೆ ತೆರಳಿದ್ದರು. ಈ ವೇಳೆ ಆರೋಪಿಗಳಿಗೆ ಸ್ಯಾನಿಟೈಸರ್ ನೀಡಿ ಬಳಿಕ ತಮ್ಮ ಮಾಲೀಕತ್ವದ ಬಸ್‌ಗಳಲ್ಲಿ ಮನೆಗೆ ಕಳುಹಿಸಿದ್ದಾರೆ.

15 ದಿನದಲ್ಲಿ ರಾಷ್ಟ್ರದಲ್ಲಿ ಕರೊನಾ ಸೋಂಕಿತರ ಸಂಖ್ಯೆ ಲಕ್ಷ ಏರಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + ten =
Remember me
