ಬೆಂಗಳೂರು :ಮೇಕೆದಾಟು ವಿಚಾರದಲ್ಲಿ ನಾನು ಭಾರತದ ಪರ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಗಳ ಮಾಡುವ ಬದಲು, ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದರು.
ನ್ಯಾಯಾಲಯಗಳು ಈ ಬಗ್ಗೆ ಹಲವು ತೀರ್ಪು ನೀಡಿವೆ. ನ್ಯಾಯ ಯಾರ ಪರವಾಗಿದೆಯೋ ಹಾಗೇ ನಾನು ಎಂದು ರವಿ ಹೇಳಿದರು. ತಮಿಳುನಾಡು ಪತ್ರಕರ್ತರ ಪ್ರಶ್ನೆಗೆ ನಾನು ನನ್ನ ಟೀಮ್​​ಗೆ ಬೆಂಬಲ ಮಾಡ್ತೇನೆ ಎಂದಿದ್ದೇನೆ. ಇದನ್ನು ವಾಸ್ತವಿಕ ನೆಲೆಗಟ್ಟಿನಲ್ಲಿ ನೋಡಬೇಕು ಎಂದರು.
ಇದನ್ನೂ ಓದಿ:ದಲಿತ ಸಮುದಾಯದ ವಿರುದ್ಧ ನಾಲಿಗೆ ಹರಿಬಿಟ್ಟ ವಿವಾದಿತ ನಟಿ ಮೀರಾ ಮಿಥುನ್​ ಬಂಧನ..!
ಕುಡಿಯುವ ನೀರಿನ ವಿಚಾರ ಭಾವನಾತ್ಮಕವಾಗಿ ನೋಡಬಾರದು. ಕುಡಿಯುವ ನೀರಿಗೆ ರಾಜಕಾರಣ ಮಾಡಬಾರದು. ವಾಸ್ತವಿಕ ನೆಲೆಗಟ್ಟಿನಲ್ಲಿ ಯೋಚನೆ ಮಾಡಬೇಕು ಎಂದು ಹೇಳಿದರು. ಕಾಂಗ್ರೆಸ್ ರಾಜಕಾರಣದ ಬಗ್ಗೆ ಎಂದಿನಂತೆ ವಾಗ್ದಾಳಿ ನಡೆಸಿದರು.
‘ಮೇಕೆದಾಟು ಯೋಜನೆಗೆ ತಮಿಳುನಾಡಿನ ಅನುಮತಿ ಯಾಕೆ ಬೇಕು?’ ಲೋಕಸಭೆಯಲ್ಲಿ ಪ್ರಜ್ವಲ್ ರೇವಣ್ಣ ಪ್ರಶ್ನೆ

ಯೂಟ್ಯೂಬ್​ ನೋಡಿ ಹೆಲಿಕಾಪ್ಟರ್​ ನಿರ್ಮಿಸಿದ ಯುವಕ! ಪರೀಕ್ಷೆ ನಡೆಸುವಾಗ ವಿಧಿ ಕೈಕೊಟ್ಟಿತು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + fourteen =
Remember me
