ಬೆಂಗಳೂರು:ರಾಜ್ಯದಲ್ಲಿ ಜೂನ್ 7 ರ ನಂತರ ಲಾಕ್ಡೌನ್ ವಿಸ್ತರಣೆ ಮಾಡುವ ಕುರಿತು ಯಾವುದೇ ತೀರ್ಮಾನ ಮಾಡಿಲ್ಲ. ಲಾಕ್ಡೌನ್ ವಿಸ್ತರಿಸುವಂತೆ ತಜ್ಞರು ವರದಿ ನೀಡಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಸಿಎಂ ನಿವಾಸ ಕಾವೇರಿಯಲ್ಲಿ ಪೌರ ಕಾರ್ಮಿಕರಿಗೆ ಫುಡ್ ಕಿಟ್ ವಿತರಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜೂನ್ 5 ಅಥವಾ 6 ರಂದು ಪರಿಸ್ಥಿತಿ ಅವಲೋಕಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಇದನ್ನೂ ಓದಿ:ರಾಜ್ಯದಲ್ಲಿ ಜೂನ್​ 7 ಕ್ಕೂ ಮುಂದಕ್ಕೆ ಲಾಕ್ಡೌನ್ ವಿಸ್ತರಣೆ ? ಗೃಹ ಸಚಿವ ಬೊಮ್ಮಾಯಿ ಹೇಳಿದ್ದೇನು ?
ಜನ ಸಹಕರಿಸಿದರೆ ಲಾಕ್ಡೌನ್ ವಿಸ್ತರಿಸುವ ಅಗತ್ಯವಿಲ್ಲ.‌ ಕೆಲವು ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಕಡಿಮೆಯಾಗಿಲ್ಲ. ಈ ಬಗ್ಗೆ ತಜ್ಞರು, ಸಚಿವರ ಜತೆ‌ ಸಮಾಲೋಚನೆ ನಡೆಸಿದ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಬೀದಿನಾಯಿಯ ಮೇಲೆ ಕ್ರೌರ್ಯ ಮೆರೆದವನ ಬಂಧನ

ಆಕ್ಸಿಜನ್ ಕಾನ್ಸಂಟ್ರೇಟರ್​ ಕಾಳದಂಧೆ ಆರೋಪಿ ನವನೀತ್ ಕಾಲ್ರಾಗೆ ಜಾಮೀನು

ರಕ್ಷಿತ್ ಶೆಟ್ಟಿ ಚಿತ್ರ ‘777ಚಾರ್ಲಿ’ಯ ಟೀಸರ್​ ಬಿಡುಗಡೆಗೆ ಡೇಟ್​ ಫಿಕ್ಸ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 1 =
Remember me
