ಬೆಂಗಳೂರು:ಸಿಡಿ ವಿಚಾರವಾಗಿ ಪ್ರತಿಪಕ್ಷ ಕುಂಟುನೆಪ ಹೇಳಿ ಕಲಾಪಕ್ಕೆ ಅಡ್ಡಿಪಡಿಸುತ್ತಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದರು.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಂಗಳವಾರ ಮಾತನಾಡಿದ ಸಿಎಂ, ಬಜೆಟ್ ಅಧಿವೇಶನ ಸುಸೂತ್ರವಾಗಿ ನಡೆಯಬೇಕು. ಎಲ್ಲ ಶಾಸಕರು ತಮ್ಮ ಅಭಿಪ್ರಾಯ ತಿಳಿಸಬೇಕೆಂದು ಅವಕಾಶ ಮಾಡಿಕೊಡಲಾಗಿದೆ. ಆದರೆ ಪ್ರತಿಪಕ್ಷ ವಿನಾಕಾರಣ ಧರಣಿ ಮಾಡುತ್ತಿದೆ ಎಂದರು.
ಸಿಡಿ ಪ್ರಕರಣದಲ್ಲಿ ಈಗಾಗಲೇ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಕರಣದ ತನಿಖೆ ಕೂಡ ನಡೆಯುತ್ತಿದೆ. ಆದರೂ ಏಕೆ ಪ್ರತಿಭಟಿಸುತ್ತಿದ್ದಾರೋ ಗೊತ್ತಿಲ್ಲ. ಸಂಬಂಧಪಟ್ಟ ಮಹಿಳೆ ಕೈಗೆ ಸಿಗುತ್ತಿಲ್ಲ ಎಂದು ಯಡಿಯೂರಪ್ಪ ಹೇಳಿದರು.
ತನಿಖೆ ವೇಳೆ ಬಯಲಾಯ್ತು ಸಿಡಿ ಗ್ಯಾಂಗ್​ನ ತಂತ್ರ! ಇದು ಎಕ್ಸ್​ಕ್ಲೂಸಿವ್​ ಮಾಹಿತಿ

ಅತ್ತ ತೋಟದಲ್ಲಿ ಪೂಜೆ ನಡೆಯುತ್ತಿತ್ತು, ಇತ್ತ ಮನೆಯಲ್ಲಿ ಮಗುವಿನೊಂದಿಗೆ ತಾಯಿ ಆತ್ಮಹತ್ಯೆ!

ತವರು ಮನೆಯಲ್ಲಿ ಮಗಳು ಆತ್ಮಹತ್ಯೆ! ಸಾವಿಗೂ ಮುನ್ನ ಮನದ ದುಃಖ ಅಕ್ಷರಕ್ಕಿಳಿಸಿದ ಸುಂದರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
