ಆಳಂದ:ಪ್ರಧಾನಿಯವರನ್ನು ಅವಹೇಳನ ಮಾಡಿ ವಾಟ್ಸ್ ಆಪ್ ಹಾಗೂ ಟಿಕ್​ಟಾಕ್​ನಲ್ಲಿ ವಿಡಿಯೋ ಹರಿಬಿಟ್ಟ ಇಬ್ಬರು ಯುವಕರನ್ನು ನಿಂಬರ್ಗಾ ಪೊಲೀಸರು ಬಂಧಿಸಿದ್ದಾರೆ.
ಇಸಾಕ್ ಅತ್ತರ್, ಮೌಲಾ ಹೆಬಳಿ ಬಂಧಿತರು. ಅತ್ತರ್ ಎಂಬಾತ ಯಳಸಂಗಿ ಗ್ರಾಮದಲ್ಲಿ 2 ವರ್ಷಗಳಿಂದ ಚಹಾ ಮಾರಿ ಜೀವನ ನಡೆಸುತ್ತಿದ್ದರೆ, ಮೌಲಾ ಎಂಬಾತ ಹೆಬಳಿ ಗ್ರಾಮದಲ್ಲಿ ಗೌಂಡಿ ಕೆಲಸ ಮಾಡುತ್ತಿದ್ದಾನೆ. ಇವರಿಬ್ಬರೂ ಟಿಕ್​ಟಾಕ್​ನಲ್ಲಿ ಪ್ರಧಾನಿ ಹಾಗೂ ಹಿಂದು ಧರ್ಮವನ್ನು ಅವಹೇಳನ ಮಾಡಿದ್ದಲ್ಲದೆ ಹಿಂದು ಮಹಿಳೆಯರ ಬಗ್ಗೆ ಕೆಟ್ಟದ್ದಾಗಿ ಮಾತನಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಜನರು ಮಾಹಿತಿ ನೀಡುತ್ತಲೇ ಪೊಲೀಸರು ಬಂಧಿಸಿದ್ದಾರೆ.
ಸಿಂಗಾಪುರದಲ್ಲಿ ಒಂದೇ ದಿನ 233 ಸೋಂಕಿತರು: 59 ಮಂದಿ ಭಾರತೀಯರಿಗೆ ತಗುಲಿದ ಮಹಾಮಾರಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + nineteen =
Remember me
