ಬೆಂಗಳೂರು:ಕಳೆದೆರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರನ್ನು ಸ್ವಾಮೀಜಿಗಳನೇಕರು ಭೇಟಿಯಾಗಿ, ಬೆಂಬಲ ಸೂಚಿಸಿದ್ದ ಸಂದರ್ಭದ ದೃಶ್ಯಾವಳಿಯೊಂದು ಬಹಳಷ್ಟು ಕಡೆ ಹರಿದಾಡಿತ್ತು. ಸಿಎಂ ಭೇಟಿ ವೇಳೆ ಎಲ್ಲ ಸ್ವಾಮೀಜಿಗಳಿಗೂ ಒಂದು ಲಕೋಟೆ ಕೊಡಲಾಗಿದ್ದು, ಆ ಬಗ್ಗೆ ಹಲವರು ಹಲವಾರು ರೀತಿಯಲ್ಲಿ ಪ್ರತಿಕ್ರಿಯಿಸಿದ್ದರಿಂದ ಆ ವಿಡಿಯೋ ಸಾಕಷ್ಟು ಹಂಚಿಕೆ ಆಗಿತ್ತು. ಇದೀಗ ಆ ಕುರಿತು ಸ್ವಾಮೀಜಿಯೊಬ್ಬರು ಮಾತನಾಡಿದ್ದಾರೆ.
ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಮಠಾಧೀಶರ ಸಮ್ಮೇಳನದಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಆ ಕುರಿತು ಸ್ಪಷ್ಟನೆ ನೀಡಿದ್ದಾರೆ. ಕಾಣಿಕೆ ಕೊಡುವುದು ಸಂಸ್ಕಾರ, ತೆಗೆದುಕೊಳ್ಳುವುದು ಧರ್ಮ. ನಾಡಿನ ಜನತೆಗಾಗಿ ಕಾಣಿಕೆ ತೆಗೆದುಕೊಳ್ಳುತ್ತೇವೆ. ವಿರೋಧ ಮಾಡುವವರು ಸಂಸ್ಕಾರ ಇರದವರು. ಅಷ್ಟಕ್ಕೂ ಅಂದು ಕೊಟ್ಟ ಲಕೋಟೆಯಲ್ಲಿ ಏನಿತ್ತು ಎಂಬುದು ಗೊತ್ತಿಲ್ಲ. ಆದರೆ ನಾವು ಯಾರಿಗೂ ಮಾರಾಟವಾಗಿಲ್ಲ ಎಂದು ಸ್ವಾಮೀಜಿ ಸ್ಪಷ್ಟನೆ ನೀಡಿದ್ದಾರೆ.
ಪಕ್ಷಕ್ಕಾಗಿ ಹಗಲಿರುಳು ಶ್ರಮಿಸಿದ ಜಿ. ಪರಮೇಶ್ವರ್ ಅವರನ್ನು ಸಿದ್ದರಾಮಯ್ಯ ಮೂಲೆಗುಂಪು ಮಾಡಿದ್ರು: ಕಟೀಲ್

ಚಾನು ಹೆಸರು ಒಲಿಂಪಿಕ್ಸ್ ಪದಕ ಪಟ್ಟಿಗೆ ಸೇರುತ್ತಿದ್ದಂತೆ ಅಣ್ಣನಿಗೆ ನೆನಪಾಯಿತು ಕಟ್ಟಿಗೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
