ಬೆಂಗಳೂರು:ಚುನಾವಣೆ ಯಾವುದೇ ಇರಲಿ, ಬಿಜೆಪಿಗೆ ಹಿನ್ನಡೆಯಾಗ ಕೂಡದು. ಗೆಲುವೊಂದೇ ಗುರಿ. 2 ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶದಿಂದ ಸರ್ಕಾರದ ಮೇಲೆ ಯಾವುದೇ ಪರಿಣಾಮ ಉಂಟಾಗದು. ಆದರೆ, ಪಕ್ಷಕ್ಕೆ ಹಿನ್ನಡೆಯಾಗದಂತೆ ನೋಡಿಕೊಳ್ಳುವ ದೃಢ‌ ಸಂಕಲ್ಪ ತಮ್ಮದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ನಿಮಿತ್ತ‌ ಬಿಜೆಪಿ ನಗರ ಕಚೇರಿಯಲ್ಲಿ ವರ್ಚುವಲ್ ರ್ಯಾಲಿ‌ಯನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋಲುವ ಭೀತಿಯಲ್ಲಿರುವ ಪ್ರತಿಪಕ್ಷಗಳ ಆಧಾರರಹಿತ ಆರೋಪ ಮಾಡುತ್ತಿವೆ. ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.ಮಾದರಿ ಬೆಂಗಳೂರುವಿಶ್ವಕ್ಕೆ ಮಾದರಿಯಾಗುವ ರೀತಿಯಲ್ಲಿ ಬೆಂಗಳೂರು ಮಹಾನಗರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಇನ್ನೂ 3 ತಿಂಗಳೊಳಗೆ ಪ್ರಮುಖ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸಲಾಗುವುದು ಎಂದು ಬಿಎಸ್ ವೈ ಭರವಸೆ ನೀಡಿದರು.ಸಚಿವ ಆರ್.ಅಶೋಕ್, ಶಾಸಕ ಅರವಿಂದ ಲಿಂಬಾವಳಿ, ಆರ್ ಆರ್ ನಗರದ ಅಭ್ಯರ್ಥಿ ಮುನಿರತ್ನ ಮಾತನಾಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + thirteen =
Remember me
