ಬೆಂಗಳೂರು:ಈಗಾಗಲೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ಧವಾಗಿದ್ದು, ಅದನ್ನು ಕೂಡಲೇ ಬಿಡುಗಡೆ ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕರಾದ ರಣದೀಪ್ ಸಿಂಗ್ ಸುರ್ಜೇವಾಲಾ, ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಮುಂತಾದವರು ಕೆಲವು ದಿನಗಳಿಂದ ಹೇಳುತ್ತಲೇ ಇದ್ದಾರೆ.
ಇದನ್ನೂ ಓದಿ:ಡಿಕೆಶಿ ಸಹಾಯವನ್ನು ಏಳೇಳು ಜನ್ಮಕ್ಕೂ ಮರೆಯುವುದಿಲ್ಲ: ಬಾಬುರಾವ್ ಚಿಂಚನಸೂರ್
ಯುಗಾದಿ ಹಬ್ಬದ ದಿನ ಬಿಡುಗಡೆ ಆಗುತ್ತದೆ ಎಂಬುದಾಗಿ ನಿನ್ನೆಯವರೆಗೂ ಸುದ್ದಿ ಇತ್ತು. ಇಂದು ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಸುದ್ದಿಗಾರರು ಪ್ರಶ್ನಿಸಿದಾಗ, ಅವರು ಅದರ ಬಗ್ಗೆ ಸ್ಪಷ್ಟತೆ ನೀಡಿದರು.
‘‘ನಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಪ್ರಕಟಿಸುವ ಉದ್ದೇಶವಿತ್ತು. ಆದರೆ ಯುಗಾದಿ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಇವತ್ತು ಮಾಡಿಲ್ಲ. ನಾಳೆ ಅಥವಾ ನಾಡಿದ್ದು ಪ್ರಕಟಿಸುತ್ತೇವೆ’’ ಎಂದು ತಿಳಿಸಿದರು.
ಯೂಕ್ರೇನ್​​ ಶಾಲೆಯ ಮೇಲೆ ರಷ್ಯಾದ ಡ್ರೋನ್ ದಾಳಿ; 3 ಮಂದಿ ಮೃತ್ಯು, ಏಳು ಮಂದಿ ಗಂಭೀರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 2 =
Remember me
