ಬೆಂಗಳೂರು:ಸ್ಯಾಂಡಲ್​ವುಡ್​ನ ಹಿರಿಯನಟ, ದಿವಂಗತ ಅಂಬರೀಶ್ ಅವರ ಸ್ಮಾರಕ ನಿರ್ಮಾಣ ಕುರಿತು ಸಿಎಂ ಬಿ.ಎಸ್​. ಯಡಿಯೂರಪ್ಪ ವಿಧಾನಸೌಧದಲ್ಲಿ ಇಂದು ಮಹತ್ವದ ಸಭೆ ನಡೆಸಿದರು.
ಅಂಬರೀಶ್ ಸ್ಮಾರಕ ಪ್ರತಿಷ್ಠಾನದ ಪ್ರಥಮ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಸಂಸದೆ ಸುಮಲತಾ ಅಂಬರೀಶ್, ಪುತ್ರ ಅಭಿಷೇಕ್ ಅಂಬರೀಶ್, ರಾಕ್​ಲೈನ್ ವೆಂಕಟೇಶ್, ಹಿರಿಯ ಹಾಸ್ಯನಟ ದೊಡ್ಡಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.ಇದನ್ನೂ ಓದಿರಿಮಂಡ್ಯ ರೈತನಿಗೆ ಪ್ರಧಾನಿ ಮೋದಿ ಶ್ಲಾಘನೆ
ಅಂಬರೀಶ್ ಪ್ರತಿಷ್ಠಾನದ ಸಭೆಯಲ್ಲಿ ಸಮಿತಿ ರಚನೆ ಅಗಿದೆ. ಅಂಬರೀಶ್ ಸ್ಮಾರಕ ನಿರ್ಮಾಣಕ್ಕಾಗಿ ಕಂಠೀರವ ಸ್ಟುಡಿಯೋ ಆವರಣದಲ್ಲಿ 1.34 ಎಕರೆ ಜಾಗಕ್ಕೆ ಇವತ್ತಿನ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಆದಷ್ಟು ಬೇಗ ಕೆಲಸ ಅರಂಭ ಮಾಡುವುದಾಗಿ ಸಿಎಂ ಬಿ.ಎಸ್​. ಯಡಿಯೂರಪ್ಪ ಅವರು ಹೇಳಿದ್ದಾರೆ. ಈ ವರ್ಷ 5 ಕೋಟಿ ರೂಪಾಯಿ ಮೀಸಲಿಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ ಎಂದು ಸುಮಲತಾ ಅಂಬರೀಶ್ ವಿವರಿಸಿದರು.
Heartfelt thanks to@CMofKarnatakaBS Yediyurappa for honouring the memory of#Ambareeshand as a recognition of his social, films & political services & contributions by granting 1.34 acre of land at Kanteerava Studio and proposing an initial fund of ₹5 cr for Ambareesh Smarakahttps://t.co/sOB4xiaoL7
— Sumalatha Ambareesh 🇮🇳 ಸುಮಲತಾ ಅಂಬರೀಶ್ (@sumalathaA)June 29, 2020

video/ ಕಾರು ಬಿಟ್ಟು ಸೈಕಲ್​ನಲ್ಲೇ ಬಂದ ಸಿದ್ದರಾಮಯ್ಯ!

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:nineteen − 1 =
Remember me
