ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಏಳನೇ ಬಜೆಟ್​ನಲ್ಲಿ ಮಂಡಿಸಿದ್ದಾರೆ. ಇದೊಂದು ವಾಸ್ತವಿಕತೆ ಆಧರಿಸಿದ ಮುಂಗಡಪತ್ರ. ರಾಜ್ಯದ ಒಟ್ಟಾರೆ ಬೆಳವಣಿಗೆಯ ದರ ಶೇ.7.8ರಿಂದ 6.8ಕ್ಕೆ ಇಳಿದಿರುವ ನಡುವೆಯೇ ಕೃಷಿ, ನೀರಾವರಿ, ಸಾಮಾಜಿಕ ವಲಯಕ್ಕೆ ಆದ್ಯತೆ ನೀಡಿದ್ದಾರೆ. ಪ್ರಾದೇಶಿಕ ಸಮತೋಲನ ಹಾಗೂ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡುವ ಪ್ರಯತ್ನವನ್ನು ಯಡಿಯೂರಪ್ಪ ಮಾಡಿರುವುದು ಕಂಡು ಬರುತ್ತದೆ.




ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + six =
Remember me
