ಚಿಕ್ಕಮಗಳೂರು:ಕಾಲುವೆಯ ನೀರಿನಲ್ಲಿ ಆಟವಾಡುವಾಗ ಆಯ ತಪ್ಪಿ ಬಿದ್ದು ಮೂವರು ಮುಳುಗಿ ಸಾವನ್ನಪ್ಪಿದ ಘಟನೆ ತರೀಕೆರೆ ತಾಲೂಕಿನ ಭದ್ರಾ ಡ್ಯಾಂ ಪಕ್ಕದ ಕಾಲುವೆಯಲ್ಲಿ ಘಟನೆ ನಡೆದಿದೆ.
ರವಿ (31), ಅನನ್ಯ (17), ಶಾಮವೇಣಿ (16) ಮೃತ ದುರ್ದೈವಿಗಳು. ಈ ಮೂವರು ನೀರಿನಲ್ಲಿ ಆಟವಾಡುವಾಗ ಆಯ ತಪ್ಪಿ ಬಿದ್ದು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ:ಪ್ರಿಯಾಂಕ್ ಖರ್ಗೆ ಬಲಗೈ ಬಂಟ ಅರೆಸ್ಟ್..!
ರವಿ ಮೂಲತಃ ಲಕ್ಕವಳ್ಳಿ ನಿವಾಸಿ, ಅನನ್ಯ, ಶಾಮವೇಣಿ ರವಿಯ ಸಹೋದರಿಯರ ಮಕ್ಕಳು.ಅನನ್ಯ ಮೂಲತಃ ಶಿವಮೊಗ್ಗ, ಶಾಮವೇಣಿ ನಂಜನಗೂಡಿನವರು. ಸಂಬಂಧಿ ಮನೆ ಲಕ್ಕವಳ್ಳಿಗೆ ಬಂದಾಗ ಈ ಘಟನೆ ನಡೆದಿದೆ.
ರವಿ ಮೃತದೇಹ ಪತ್ತೆಯಾಗಿದ್ದು, ಮತ್ತಿಬ್ಬರ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ. ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನಲ್ಲಿ ಮಳೆ ಆರ್ಭಟ; ನೀರು ನುಗ್ಗಿ ನಟ ಜಗ್ಗೇಶ್ BMW ಕಾರು ಮುಳುಗಡೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × three =
Remember me
