ಬೆಂಗಳೂರು:ಇಂದಿನ ದಿನಗಳಲ್ಲಿ ಚಿಕ್ಕ ವಯಸ್ಸಿನಲ್ಲಿಯೇ ಬಿಳಿ ಕೂದಲಿನ ಸಮಸ್ಯೆ ಸಾಮಾನ್ಯವಾಗಿದೆ. ಕೂದಲು ಬಿಳಿ ಬಣ್ಣಕ್ಕೆ ತಿರುಗುವುದನ್ನು ಸಾಮಾನ್ಯವಾಗಿ ಜನರು ಇಷ್ಟಪಡುವುದಿಲ್ಲ. ಈ ಹಿನ್ನೆಲೆ ಬಿಳಿಕೂದಲನ್ನು ಸುಲಭವಾಗಿ ಕಪ್ಪಾಗಿಸಲು ಮನೆ ಮದ್ದು ಮಾಡಿ ನೋಡಿ…
ಬಿಳಿ ಕೂದಲಿಗೆ ಕಾರಣ:ಅಸಮತೋಲಿತ ಆಹಾರ. ನಿಮ್ಮಫಾಸ್ಟ್​ ಫುಡ್, ಬಿಳಿ ಹಿಟ್ಟಿನಿಂದ ಮಾಡಿದ ಭಕ್ಷ್ಯಗಳು, ಪಾನೀಯಗಳು ಮತ್ತು ಸಕ್ಕರೆಗಳನ್ನು ಹೊಂದಿರುವ ಪದಾರ್ಥಗಳು ಬಿಳಿ ಕೂದಲಿಗೆ ಕಾರಣವಾಗುತ್ತದೆ. ನೀವು ಆರೋಗ್ಯಕರ ಚರ್ಮ ಅಥವಾ ಕೂದಲನ್ನು ಪಡೆಯಲು ಇದು ಅಡ್ಡವಾಗುತ್ತದೆ.

ಪರಿಹಾರ ಕ್ರಮಗಳು:ತೆಂಗಿನೆಣ್ಣೆ ಮತ್ತು ನಿಂಬೆ ರಸವನ್ನು ಒಟ್ಟಿಗೆ ಸೇರಿಸಿ ಹಚ್ಚುವುದು ಕೂದಲು ಕಪ್ಪಾಗಲು ಸಹಾಯ ಮಾಡುತ್ತದೆ.
ನೆಲ್ಲಿಕಾಯಿಯ ಕೆಲವು ತುಂಡು ಅಥವಾ ಚೂರುಗಳನ್ನು ತೆಂಗಿನ ಎಣ್ಣೆಯಲ್ಲಿ ಸೇರಿಸಿ ಬೇಯಿಸಬೇಕು. ಬಳಿಕ ಎಣ್ಣೆಯನ್ನು ಸೋಸಿ ಸಂಗ್ರಹಿಸಿಟ್ಟುಕೊಳ್ಳಬೇಕು. ಈ ಮಿಶ್ರಣದ ಎಣ್ಣೆಯನ್ನು ವಾರಕ್ಕೊಮ್ಮೆ ಕೂದಲಿಗೆ ಹಚ್ಚಿಕೊಳ್ಳಿ.
ಕಪ್ಪು ಚಹಾವು ಬಿಳಿ ಕೂದಲನ್ನು ತಡೆಯಲು ಸಹಾಯ ಮಾಡುವ ಮತ್ತೊಂದು ಪರಿಣಾಮಕಾರಿ ಅಂಶವಾಗಿದೆ. ತಲೆ ಸ್ನಾನ ಮಾಡಿದ ನಂತರ ಇದನ್ನು ಕಂಡಿಷನರ್‌ ರೀತಿ ಬಳಕೆ ಮಾಡಿ.

ಸಲಾಡ್‌ಗಳು, ಮೀನು ಮತ್ತು ಮಾಂಸ, ಹಣ್ಣುಗಳು ಮತ್ತು ಹಸಿರು ತರಕಾರಿಗಳನ್ನು ನೀವು ಸೇವನೆ ಮಾಡಬೇಕು.
ನಿಂಬೆ ರಸ, ಮದರಂಗಿ ಪುಡಿ ಮತ್ತು ಸ್ವಲ್ಪ ರಸವನ್ನು ಸೇರಿಸಿ ಮಿಶ್ರಗೊಳಿಸಿ. ಮಿಶ್ರಣವನ್ನು ಕೂದಲಿಗೆ ಅನ್ವಯಿಸಿ, 2 ಗಂಟೆಗಳ ಕಾಲ ಹೀರಿಕೊಳ್ಳಲು ಬಿಡಿ.
ಎಳ ನೀರು, ಮಜ್ಜಿಗೆ ಅಥವಾ ತಾಜಾ ಹಣ್ಣಿನ ರಸವನ್ನು ಸೇವಿಸುವ ಅಭ್ಯಾಸವನ್ನು ಮಾಡಿಕೊಳ್ಳಿ.
ತೆಂಗಿಣ್ಣ ಎಣ್ಣೆಯನ್ನು ಹಚ್ಚಿ ಮಸಾಜ್ ಮಾಡುವ ಅಭ್ಯಾಸ ಇಟ್ಟುಕೊಳ್ಳಿ.
‘ಕರ್ನಾಟಕ’ನಾಮಕರಣದ ಸುವರ್ಣ ಸಂದರ್ಭಕ್ಕೆ ವಿಶೇಷ ಕಾರ್ಯಕ್ರಮ: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:one × three =
Remember me
