ಬೆಂಗಳೂರು:ರೌಡಿ ಸೈಲೆಂಟ್ ಸುನೀಲ್​ ನೇತೃತ್ವದಲ್ಲಿ ಆಯೋಜಿಸಿದ್ದ ನಿನ್ನೆ (ನ.27) ರಕ್ತದಾನ ಶಿಬಿರದಲ್ಲಿ ಬಿಜೆಪಿ ನಾಯಕರು ಪಾಲ್ಗೊಂಡದ್ದು ಭಾರೀ ವಿವಾದಕ್ಕೆ ಕಾರಣವಾಗಿದೆ. ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸೈಲೆಂಟ್ ಸುನೀಲ್ ಕುಮಾರ್​ಗೆ ಚುನಾವಣೆಗೆ ಸ್ಪರ್ಧಿಸುತ್ತಾರೆ. ಇಷ್ಟು ದಿನ ಸೈಲೆಂಟ್ ಆಗಿದ್ದ ರೌಡಿ ಸುನೀಲ್, ರಾಜಕೀಯ ಅಖಾಡಕ್ಕೆ ಧುಮುಕುತ್ತಾನೆ ಎಂಬ ಮಾತುಗಳು ಕೇಳಿ ಬರುತ್ತಿವೆ. ವಿವಾದ ಹೆಚ್ಚಾಗುತ್ತಿದ್ದಂತೆ ಈ ಕಾರ್ಯಕ್ರಮವನ್ನು ಯಾರು ಆಯೋಜಿಸಿದ್ದರು ಎಂಬುದು ನಮಗೆ ಅರಿವಿಲ್ಲದೆ ಹೋಗಿದ್ದಾಗಿ ಸಂಸದ ಪಿ.ಸಿ.ಮೋಹನ್​ ಸಮರ್ಥಿಸಿಕೊಂಡಿದ್ದಾರೆ. ಸಾರ್ವಜನಿಕರಿಂದಲೂ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಅಷ್ಟಕ್ಕೂ ಯಾರೀ ಸೈಲೆಂಟ್​ ಸುನೀಲ? ಇವರ ಕ್ರೈಂ ಹಿನ್ನೆಲೆ ಏನು? ಎಂಬ ಪ್ರಶ್ನೆಗೆ ಇಲ್ಲಿದೆ ಮಾಹಿತಿ.
ಕೊಲೆ, ಕೊಲೆಯತ್ನ, ದರೋಡೆ ಯತ್ನ ಸೇರಿ ಒಟ್ಟು 20 ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿ ಸೈಲೆಂಟ್ ಸುನೀಲ
ಕಾಂಗ್ರೆಸ್​ ಕಿಡಿ:ಸೈಲೆಂಟ್ ಸುನೀಲ್ ಜೊತೆ ಕಾರ್ಯಕ್ರಮದಲ್ಲಿ ಭಾಗಿಯಾದ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್​ ಆಕ್ರೋಶ ಹೊರಹಾಕಿದೆ. ‘ವಾಂಟೆಡ್ ಲಿಸ್ಟ್‌ನಲ್ಲಿರುವ ರೌಡಿ ಪೊಲೀಸರ ಕೈಗೆ ಸಿಗುವುದಿಲ್ಲ. ಆದರೆ ಬಿಜೆಪಿ ನಾಯಕರ ಜೊತೆಯಲ್ಲಿ ಇರುತ್ತಾನೆ. ಕಳ್ಳರು, ಸುಳ್ಳರು, ಭ್ರಷ್ಟರು, ರೌಡಿಗಳು ಎಲ್ಲರಿಗೂ ಒಂದೇ ಸೂರು ಅಂದ್ರೆ ಬಿಜೆಪಿ. ಪೊಲೀಸರು ಹುಡುಕುತ್ತಿದ್ದ ರೌಡಿಯ ಜೊತೆಗೆ ನಿಮ್ಮ ನಾಯಕರಿಗೆ ಏನು ಕೆಲಸ? ಆತನ ಬಂಧನ ಆಗದಿರುವ ಹಿಂದೆ ಬಿಜೆಪಿ ಕೈವಾಡವಿದೆಯೇ?’ ಎಂದು ಟ್ವೀಟ್ ಮೂಲಕ ‌ಕಿಡಿಕಾರಿದೆ.
ವಾಂಟೆಡ್ ಲಿಸ್ಟ್‌ನಲ್ಲಿರುವ ರೌಡಿ ಪೊಲೀಸರ ಕೈಗೆ ಸಿಗುವುದಿಲ್ಲ, ಆದರೆ ಬಿಜೆಪಿ ನಾಯಕರ ಜೊತೆಯಲ್ಲಿರುತ್ತಾನೆ!
ಕಳ್ಳರು, ಸುಳ್ಳರು, ಭ್ರಷ್ಟರು, ರೌಡಿಗಳು ಎಲ್ಲರಿಗೂ ಒಂದೇ ಸೂರು – ಬಿಜೆಪಿ.
ಪೊಲೀಸರು ಹುಡುಕುತ್ತಿದ್ದ ರೌಡಿಯ ಜೊತೆಗೆ ನಿಮ್ಮ ನಾಯಕರಿಗೆ ಏನು ಕೆಲಸ@BJP4Karnataka?ಆತನ ಬಂಧನ ಆಗದಿರುವ ಹಿಂದೆ ಬಿಜೆಪಿ ಕೈವಾಡವಿದೆಯೇ?
— Karnataka Congress (@INCKarnataka)November 28, 2022

ಕೆಲಸ ಕೊಟ್ಟ ಮಾಲೀಕನ ಜತೆ ಲವ್ವಿಡವ್ವಿ! ಮಂಚ ಹಂಚಿಕೊಂಡ ಬಳಿಕ ಈಕೆ ಕೊಟ್ಟ ಕಾಟ ಅಷ್ಟಿಷ್ಟಲ್ಲ… ಬೆಂಗ್ಳೂರಿನ ಬಟ್ಟೆ ವ್ಯಾಪಾರಿಯ ಕಣ್ಣೀರ ಕಥೆ ಇದು

3 ಕಡೆ ಮನೆ ಬಾಡಿಗೆ ಪಡೆದು ಮಾಡಬಾರದ್ದು ಮಾಡಿ ಸಿಕ್ಕಿಬಿದ್ದ ಸುಂದರಿ ಗ್ಯಾಂಗ್​! ಬೆಚ್ಚಿಬೀಳಿಸುತ್ತೆ ಇವರ ಹಿಸ್ಟರಿ

ರಾಜಕೀಯಕ್ಕೆ ಸೈಲೆಂಟ್ ಸುನೀಲ ಎಂಟ್ರಿ; ಬಿಜೆಪಿಯಿಂದ ಟಿಕೆಟ್ ಸಾಧ್ಯತೆ!

ಮೊಬೈಲ್​ಗೆ ಬಂದ ಲಿಂಕ್​ ಕ್ಲಿಕ್​ ಮಾಡಿ ಸೆರೆಯಾದ ಅಜ್ಜ! 75 ವರ್ಷದ ವೃದ್ಧನಿಗೆ ಅಶ್ಲೀಲ ವಿಡಿಯೋ ತೋರಿಸಿ ಕೊಟ್ಟ ಕಾಟ ಅಷ್ಟಿಷ್ಟಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × three =
Remember me
