ಹುಬ್ಬಳ್ಳಿ:ಗಲಭೆಗೆ ಪ್ರಚೋದನೆ ನೀಡಿದ್ದ ಮಾಸ್ಟರ್​ ಮೈಂಡ್​ಗಾಗಿ ಪೊಲೀಸರು ತೀವ್ರ ಶೋಧ ಕೈಗೊಂಡಿದ್ದಾರೆ.
ಕಳೆದೆರಡು ದಿನಗಳಿಂದ ನಾಪತ್ತೆಯಾಗಿರುವ ಹಾಗೂ ಯುವಕರನ್ನು ಠಾಣೆಯೆದರು ಪ್ರತಿಭಟಿಸುವಂತೆ ಪ್ರಚೋದಿಸಿದ್ದ ಮೌಲ್ವಿ ವಸೀಂ ಮೊಬಲಿಕ್ ಪಠಾಣ್​ಗಾಗಿ ಪೊಲೀಸರು ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ.
ಶಿಗ್ಗಾಂವಿ-ಸವಣೂರು ಹಾಗೂ ಬೆಳಗಾವಿಯಲ್ಲಿ ಪೊಲೀಸರು ಶೋಧ ನಡೆಸುತ್ತಿದ್ದು, ನಾಳೆಯೊಳಗೆ ಖುದ್ದು ಶರಣಾಗುವಂತೆ ಖಡಕ್​ ಸೂಚನೆ ಕೂಡ ರವಾನಿಸಿದ್ದಾರೆ.
ಖುದ್ದು ಹಾಜರಾಗದಿದ್ದಲ್ಲಿ ಮುಂದಾಗುವ ಪರಿಣಾಮಕ್ಕೆ ಆತನೇ ಜವಾಬ್ದಾರಿಯಾಗುತ್ತಾನೆ ಎಂದು ಕುಟುಂಬಸ್ಥರಿಗೂ ಎಚ್ಚರಿಕೆ ನೀಡಿದ್ದಾರೆ.
ಮದರಸಾಗಳಲ್ಲಿ ಶಿಕ್ಷಣ ಇಲಾಖೆ ಪಠ್ಯಕ್ಕೆ ಬೇಡಿಕೆ: ಸಚಿವ ಬಿ.ಸಿ.ನಾಗೇಶ್ ಹೇಳಿಕೆ

ಬೆಂಗಳೂರು ಮೆಟ್ರೋದಲ್ಲಿ ಇಂಜಿನಿಯರ್ಸ್ ನೇಮಕ: ಶೀಘ್ರವೇ ಅರ್ಜಿ ಸಲ್ಲಿಸಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × five =
Remember me
