ಬೆಳಗಾವಿ:ಭಾರತದಲ್ಲಿ ಕರೊನಾ ವೈರಸ್ ನಿಯಂತ್ರಣ, ಮುಂಜಾಗ್ರತಾ ಕ್ರಮ, ಜಾಗೃತಿ ಜತೆಗೆ ಆಹಾರ ಪದ್ಧತಿ ಇತರ ವಿಷಯಗಳ ಸಮಗ್ರ ಅಧ್ಯಯನಕ್ಕಾಗಿ ವಿಶ್ವ ಆರೋಗ್ಯ ಸಂಸ್ಥೆ ಸಂಶೋಧನಾ ವಿಭಾಗದ ವೈದ್ಯಾಧಿಕಾರಿಗಳ ತಂಡ ಶೀಘ್ರದಲ್ಲೇ ಭಾರತಕ್ಕೆ ಆಗಮಿಸುತ್ತಿದೆ ಎಂದು ಜಿಲ್ಲಾ ಆರೋಗ್ಯ ವೈದ್ಯಾಧಿಕಾರಿ ಡಾ. ಎಸ್.ವಿ. ಮುನ್ಯಾಳ ತಿಳಿಸಿದ್ದಾರೆ.
ಬೆಳಗಾವಿ ನಗರದ ಜಿಪಂ ಸಭಾಂಗಣದಲ್ಲಿ ಶುಕ್ರವಾರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದ್ದು, ಅತಿ ಕಡಿಮೆ ಜನಸಂಖ್ಯೆ ಹೊಂದಿರುವ ದೇಶಗಳಲ್ಲಿ ಅತಿ ವೇಗವಾಗಿ ಹಬ್ಬುತ್ತಿರುವ ಕರೊನಾ ವೈರಸ್ ಪ್ರಕರಣಗಳು 120ರ ಅಂಕಿ ಗಡಿ ದಾಟಿದೆ. ಆದರೆ, ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದರೂ ಭಾರತದಲ್ಲಿ ಇಲ್ಲಿಯವರೆಗೆ ಕರೊನಾ ವೈರಸ್ ಪ್ರಕರಣಗಳು 70 ಅಂಕಿ ದಾಟಿಲ್ಲ. ಇದಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಮೆಚ್ಚುಗೆ ವ್ಯಕ್ತಪಡಿಸಿದೆ. ಅಧ್ಯಯನ ಮತ್ತು ಸಂಶೋಧನೆಗಾಗಿ ವೈದ್ಯಾಧಿಕಾರಿಗಳ ತಂಡ ಭಾರತಕ್ಕೆ ಆಗಮಿಸುತ್ತಿದೆ ಎಂದರು.
ಹೀಗೆ ಮಾಡಿದರೆ ಕರೊನಾ ವೈರಸ್​ನಿಂದ ತಪ್ಪಿಸಿಕೊಳ್ಳಬಹುದು: ವೃದ್ಧನ ಪ್ಲಾನ್​ಗೆ ಭೇಷ್​ ಎಂದ ನೆಟ್ಟಿಗರು

ಸಂಯೋಜಿತ ಎಚ್​ಐವಿ ಔಷಧ ಬಳಸಿ ಕರೊನಾ​ ರೋಗಿಗೆ ಯಶಸ್ವಿ ಚಿಕಿತ್ಸೆ ನೀಡಿದ ಭಾರತೀಯ ವೈದ್ಯರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − 6 =
Remember me
