ಬಾಗಲಕೋಟೆ:ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳ ಜತೆಗೆ ಕೃಷಿ ಕೊಂಡಕ್ಕೆ ಹಾರಿ ಪ್ರಾಣ ಬಿಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಲಹುರ್ಕಿಯಲ್ಲಿ ನಡೆದಿದೆ.
ಫಕೀರವ್ವ ನೀಲನ್ನವರ(32), ಮಕ್ಕಳಾದ ನೀಲಕಂಠ(12),ಕಲ್ಪನಾ(10) ಮೃತ ದುರ್ದೈವಿಗಳು. ಇವರು ಹಲಕುರ್ಕಿ ಗ್ರಾಮದ ಜಮೀನೊಂದರ ಕೃಷಿ ಹೊಂಡಕ್ಕೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಫಕೀರವ್ವನ ಪತಿ ಮಂಜು ನೀಲನ್ನವರ ಮತ್ತು ಫಕೀರವ್ವ ನಡುವೆ ಕೌಟುಂಬಿಕ ಕಲಹವಿತ್ತು. ಅದೇ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಮಂಜುನನ್ನು ವಶಕ್ಕೆ ಪಡೆದಿರುವ ಬಾದಾಮಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಬೀಳಗಿ, ಬಾದಾಮಿ ವಿಧಾನಸಭೆ ಕ್ಷೇತ್ರಕ್ಕೆ ನೀರಾವರಿ

48 ಕೆಜಿ ತೂಕದ ಮಹಿಳೆಯ ಹೊಟ್ಟೆಯಲ್ಲಿ 16 ಕೆಜಿ ತೂಕದ ಗೆಡ್ಡೆ! 6 ಗಂಟೆ ಆಪರೇಷನ್​ ಮಾಡಿದ ಡಾಕ್ಟರ್ಸ್!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × 4 =
Remember me
