ಕಲಬುರಗಿ:ಹತ್ತಿ ಹೊಲದಲ್ಲಿದ್ದ ಪತ್ನಿ ಮತ್ತು ಆಕೆಯ ಪ್ರಿಯಕರನನ್ನು ಬರ್ಬರವಾಗಿ ಗಂಡನೇ ಕೊಂದ ಭೀಕರ ಘಟನೆ ಸುರಪುರ ತಾಲೂಕಿನ ಕಾಚಾಪುರದಲ್ಲಿ ಸಂಭವಿಸಿದೆ.
ನಾಡಗೌಡ(36) ಮತ್ತು ಮಲ್ಲಮ್ಮ(30) ಕೊಲೆಯಾದ ದುರ್ದೈವಿಗಳು. ಹತ್ತಿ ಹೊಲದಲ್ಲಿ ರಕ್ತದ ಮಡುವಲ್ಲಿ ಬಿದ್ದಿದ್ದ ಜೋಡಿ ಶವ ನೋಡಿ ಸ್ಥಳೀಯರು ಬೆಚ್ಚಿಬಿದ್ದಾರೆ.
ಕೊಲೆಗೆ ಅಕ್ರಮ ಸಂಬಂಧ ಕಾರಣ ಎನ್ನಲಾಗಿದೆ. ಪ್ರಿಯಕರನೊಂದಿಗೆ ಹೊಲದಲ್ಲಿದ್ದ ಪತ್ನಿಯನ್ನ ಗಂಡನೇ ಕುಡುಗೋಲಿನಿಂದ ಕೊಚ್ಚಿದ್ದಾನೆ. ಪ್ರಿಯಕರನನ್ನೂ ಅಲ್ಲೇ ಕೊಂದಿದ್ದಾರೆ. ಇಬ್ಬರ ಶವಗಳು ಪಕ್ಕದಲ್ಲೇ ಬಿದ್ದಿದ್ದವು. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಕೆಂಭಾವಿ ಠಾಣೆ ಪೊಲೀಸರು ಮೃತದೇಹಗಳನ್ನು ಶವಗಾರಕ್ಕೆ ರವಾನಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಯುವಕನಿಗೆ ಮದ್ವೆ ಆಸೆ ಹುಟ್ಟಿಸಿ ಹಾಸನದ ಮಹಿಳೆ ಹೀಗಾ ಮಾಡೋದು? ನನ್ನಾಕೆ ಡಿಸಿ… ಅಂತ ಖುಷಿಯಲ್ಲಿದ್ದವನಿಗೆ ಭಾರೀ ಸಂಕಷ್ಟ

ಕುಡಿದು ನಡುರಸ್ತೆಯಲ್ಲಿ ತೂರಾಡ್ತಿದ್ದವನನ್ನು ಹಿಂಬಾಲಿಸಿದ ಪೊಲೀಸರಿಗೆ ಶಾಕ್​! ಆತನ ಕೈಯಲ್ಲಿತ್ತು ಲಕ್ಷ ಲಕ್ಷ ಹಣ, ಕೆಜಿಗಟ್ಟಲೆ ಬಂಗಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × two =
Remember me
