ನೆಲಮಂಗಲ:ಪ್ರೀತಿಪಾತ್ರರಲ್ಲಿ ಯಾರಾದರೂ ಸಾವಿಗೀಡಾದಾಗ ಜೊತೆಗಿರುವವರೂ ಅವರ ಬೆನ್ನಿಗೇ ಇಹಲೋಕ ತೊರೆದ ಅನೇಕ ಪ್ರಕರಣಗಳು ನಡೆದಿದ್ದು, ಇದೀಗ ಆ ಪಟ್ಟಿಗೆ ಇನ್ನೊಂದು ಪ್ರಕರಣ ಸೇರ್ಪಡೆಯಾಗಿದೆ.
ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಓಬಯ್ಯನಪಾಳ್ಯ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ರಾಮಚಂದ್ರಪ್ಪ (65), ನೀಲಮ್ಮ (45) ಮೃತಪಟ್ಟವರು. ನಿನ್ನೆ ರಾತ್ರಿ ಊಟ ಮಾಡಿ ಮಲಗಿದ್ದ ರಾಮಚಂದ್ರಪ್ಪ ಮುಂಜಾನೆ ಮೃತಪಟ್ಟಿದ್ದರು.
ಪತಿಯ ಸಾವಿನ ಸುದ್ದಿ ತಿಳಿದು ತೀವ್ರ ಆಘಾತಕ್ಕೆ ಒಳಗಾದ ಪತ್ನಿ ನೀಲಮ್ಮ, ಅದಾಗಿ ಎರಡು ಗಂಟೆಗಳಲ್ಲಿ ಮೃತಪಟ್ಟಿದ್ದಾರೆ. ರಾಮಚಂದ್ರಪ್ಪ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ ಕುದೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಮಾಸ್ಕ್​ ಧರಿಸಿಕೊಂಡು ದೇವರ ದರ್ಶನ ಪಡೆದ ಸಿದ್ದರಾಮಯ್ಯ; ದೇವಸ್ಥಾನದ ಅರ್ಚಕರ ಮನೆಯಲ್ಲಿ ಉಪಾಹಾರ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + twelve =
Remember me
