ಹಾಸನ:ಅಳುತ್ತಲೇ ಪತಿಯ ಶವದ ಮುಂದೆ ಪತ್ನಿ ಪ್ರಾಣ ಬಿಟ್ಟ ಹೃದಯವಿದ್ರಾವಕ ಘಟನೆ ಬೇಲೂರು ತಾಲ್ಲೂಕಿನ ಪಡುವಳಲು ಗ್ರಾಮದಲ್ಲಿ ಇಂದು (ಮೇ.6) ನಡೆದಿದೆ.
ರವೀಶ್ (39) ಹಾಗೂ ಪ್ರಮೀಳಾ (32) ಮೃತ ದಂಪತಿ. ನಿನ್ನೆ (ಮೇ.5) ರಾತ್ರಿ ರವೀಶ್​ ಹೃದಯಾಘಾತದಿಂದ ಮೃತಪಟ್ಟಿದ್ದ. ಇಂದು ಬೆಳಗ್ಗೆ ಪತಿಯ ಶವದ ಮುಂದೆ ಅಳುತ್ತಲೇ ಪತ್ನಿ ಪ್ರಮೀಳಾ ಕೊನೆಯುಸಿರೆಳೆದಿದ್ದಾಳೆ.
ಇದನ್ನೂ ಓದಿ:ಕೋರ್ಟ್ ಆದೇಶದ ಮೇರೆಗೆ ಈ ಮೂವರು ಇನ್ನು ಮದ್ಯಪಾನ ಮಾಡುವಂತಿಲ್ಲ!
ಒಂದೆ ದಂಪತಿ ಸಾವಿನಲ್ಲೂ ಒಂದಾದರೆ, ಇನ್ನೊಂದೆಡೆ ದಂಪತಿ ಇಬ್ಬರು ಗಂಡು ಮಕ್ಕಳು ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದಾರೆ. ಪಾಲಕರ ಶವಗಳ ಮುಂದೆ ಮಕ್ಕಳ ಆಕ್ರಂದನ ಮುಗಿಲುಮುಟ್ಟಿದೆ. ದಂಪತಿ ಸಾವಿಗೆ ಗ್ರಾಮಸ್ಥರು ಕೂಡ ಕಂಬನಿ ಮಿಡಿದಿದ್ದಾರೆ.
ಬೇಲೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ದಂಪತಿಯ ಅಂತಿಮ ಸಂಸ್ಕಾರ ಇಂದು ನಡೆಯಲಿದೆ.(ದಿಗ್ವಿಜಯ ನ್ಯೂಸ್​)
ಸೆಲ್ಫ್ ಕಿಡ್ನಾಪ್ ಪ್ರಕರಣದ ಜೆಡಿಎಸ್ ಅಭ್ಯರ್ಥಿ ಮುನೇಗೌಡರ ಮತ್ತೊಂದು ವಂಚನೆ ಬೆಳಕಿಗೆ?

ಬೈಕ್​ ಸವಾರಿ ವೇಳೆ ಅಭಿಮಾನಿಯ ಪ್ರಾಣ ಉಳಿಸಿದ ನಟ ಅಜಿತ್! ವಿಡಿಯೋ ವೈರಲ್​

ನಟ ಸುದೀಪ್‌ಗೆ ಬೆದರಿಕೆ ಪತ್ರ ಪ್ರಕರಣ; ಸಿಸಿಬಿ ಪೊಲೀಸರಿಂದ ಮಾಜಿ ಆಪ್ತನ ಬಂಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + 2 =
Remember me
