ಕಲಬುರಗಿ:ಪತ್ನಿ ಸತ್ತ ಮರುದಿನವೇ ಪತಿಯೂ ಸಾವಿನ ಮನೆಯ ಕದಟ್ಟಿದ್ದಾನೆ. ಮಹಾರಾಷ್ಟ್ರದ ಪುಣೆಯಲ್ಲಿದ್ದ ಪತ್ನಿ ಹೃದಯಾಘಾತದಿಂದ ಮೃತಪಟ್ಟಿದ್ದಳು. ಈ ಸುದ್ದಿ ಕೇಳಿದ ಪತಿ ಕಮಲಾಪುರ ತಾಲೂಕಿನಲ್ಲಿ ಮರಕ್ಕೆ ನೇಣುಬಿಗಿದುಕೊಂಡಿದ್ದಾನೆ.
ಕಮಲಾಪುರ ತಾಲೂಕಿನ ಲಾಡ ಮುಗಳಿ ಗ್ರಾಮದ ನಿವಾಸಿ ದೇವಾ ಗುತ್ತೇದಾರ್ (28) ಆತ್ಮಹತ್ಯೆ ಮಾಡಿಕೊಂಡವ. ದೇವಾ ಗುತ್ತೇದಾರ್​ನ ಪತ್ನಿ ಜ್ಯೋತಿ ನಿನ್ನೆ(ಗುರುವಾರ) ಹೃದಯಾಘಾತದಿಂದ ಸಾವನ್ನಪ್ಪಿದ್ದಳು. ಪತ್ನಿಯ ಸಾವಿನ ಸುದ್ದಿ ಕೇಳಿದ ಗಂಡ ತೀವ್ರ ಆಘಾತಕ್ಕೊಳಗಾಗಿದ್ದ. ಮನನೊಂದ ಆತ ಇಂದು(ಶುಕ್ರವಾರ) ಗ್ರಾಮದಲ್ಲಿ ಮರವೊಂದಕ್ಕೆ ನೇಣುಬಿಗಿದುಕೊಂಡು ಸತ್ತಿದ್ದಾನೆ. ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿರಿVideo| ಬಿಜೆಪಿ ಮುಖಂಡನ ಬರ್ತ್ ​ಡೇ ಪಾರ್ಟಿಯಲ್ಲಿ ಜನರತ್ತ ಕಂತೆಕಂತೆ ಹಣ ಚೆಲ್ಲಿದ್ರು! ಈ ದೃಶ್ಯ ನೋಡಿದ್ರೆ ಸಿಟ್ಟಿಗೇಳ್ತೀರಿ
ರಮೇಶ್​ ಜಾರಕಿಹೊಳಿ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಓಪನ್​ ಚಾಲೆಂಜ್​! ಇವರಿಬ್ಬರ ಟಾರ್ಗೆಟ್​ ಏನು?

ಬಂಧನ ವಾರಂಟ್​ ಜಾರಿಯಾಗುತ್ತಿದ್ದಂತೆ ಕೋರ್ಟ್​ಗೆ ದೌಡಾಯಿಸಿದ ನಟಿ ಪದ್ಮಜಾ ರಾವ್​

Video| ಬಿಜೆಪಿ ಮುಖಂಡನ ಬರ್ತ್ ​ಡೇ ಪಾರ್ಟಿಯಲ್ಲಿ ಜನರತ್ತ ಕಂತೆಕಂತೆ ಹಣ ಚೆಲ್ಲಿದ್ರು! ಈ ದೃಶ್ಯ ನೋಡಿದ್ರೆ ಸಿಟ್ಟಿಗೇಳ್ತೀರಿ

ತಹಸೀಲ್ದಾರ್​ ಕಚೇರಿ ಬಳಿ ಹಾವಿನ ಜತೆ ಆಟವಾಡುತ್ತಿದ್ದ ವೃದ್ಧ ಕ್ಷಣಾರ್ಧದಲ್ಲೇ ಪ್ರಾಣಬಿಟ್ಟ!

ಜೆಡಿಎಸ್​ಗೆ ಮತ್ತೊಂದು ಶಾಕ್​! ಮುಂದಿನ ವಾರವೇ ಮಧುಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 2 =
Remember me
