ಚಿಕ್ಕಬಳ್ಳಾಪುರ‌:ವರ್ಷಾರಂಭದ ಯುಗಾದಿಯಂದೇ ಇಲ್ಲೊಬ್ಬಾಕೆಯ ಜೀವನವೇ ಕೊನೆಗೊಂಡಿದೆ. ಅದರಲ್ಲೂ ಈಕೆಯ ಬದುಕು ಮುಗಿಯಲು ಪತಿಯೇ ಕಾರಣವಾಗಿದ್ದಾನೆ. ಅರ್ಥಾತ್, ಗಂಡನೇ ಹೆಂಡತಿಯನ್ನು ಕೊಲೆ ಮಾಡಿದ್ದಾನೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ.
ಇದನ್ನೂ ಓದಿ:ಪೊಲೀಸರಿಂದಲೇ ಅಪಹರಣ, ಹಣಕ್ಕೆ ಬೇಡಿಕೆ?; ತಲೆಮರೆಸಿಕೊಂಡಿರುವ ಸಬ್​ ಇನ್​ಸ್ಪೆಕ್ಟರ್!
ಶಿಡ್ಲಘಟ್ಟ ತಾಲೂಕಿನ ಚಿಕ್ಕದಿಬ್ಬೂರಹಳ್ಳಿ ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ. ಚಿಕ್ಕದಿಬ್ಬೂರಹಳ್ಳಿ ಗ್ರಾಮದ ಗಾಯತ್ರಿ (35) ಕೊಲೆಯಾದ ಮಹಿಳೆ. ಈಕೆಯ ಪತಿ ಅಶ್ವತ್ಥಪ್ಪ (42) ಕೊಲೆ ಆರೋಪಿ. ಪತ್ನಿಯ ಮೇಲಿನ ಅನುಮಾನದಿಂದ ಈತ ಈ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಇದನ್ನೂ ಓದಿ:ದೆಹಲಿಯಲ್ಲಿ ಭೂಕಂಪ!; ವರ್ಷಾರಂಭದಲ್ಲೇ ನಡುಗಿದ ಭೂಮಿ, ಆತಂಕದಲ್ಲಿ ರಾಜಧಾನಿಯ ಜನತೆ
ಗಾಯತ್ರಿಯನ್ನು ದೊಣ್ಣೆಯಿಂದ ಹೊಡೆದು, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಈ ದಂಪತಿಗೆ ಇಬ್ಬರು ಮಕ್ಕಳಿದ್ದು, ಅವರೀಗ ತಾಯಿಯನ್ನು ಕಳೆದುಕೊಂಡಂತಾಗಿದೆ. ದಿಬ್ಬೂರಹಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಹತ್ತು ವರ್ಷಗಳಿಗೂ ಅಧಿಕ ಕಾಲ ಒಂದಾದ ಮೇಲೊಂದು ಹೆರಿಗೆ; 28ನೇ ವಯಸ್ಸಿನಲ್ಲೇ 9 ಮಕ್ಕಳ ಮಹಾತಾಯಿ!

ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 12 =
Remember me
