ಕೋಲಾರ:ರೋಟರ್​ ಟ್ರ್ಯಾಕ್ಟರ್​ಗೆ ಸಿಲುಕಿ ಮಹಿಳೆಯೊಬ್ಬಳು ದುರಂತ ಸಾವಿಗೀಡಾದ ಪ್ರಕರಣವೊಂದು ನಡೆದಿದೆ. ತೀರಾ ದುರದೃಷ್ಟದ ಸಂಗತಿ ಎಂದರೆ, ಪತಿ ಚಲಾಯಿಸುತ್ತಿದ್ದ ಟ್ರ್ಯಾಕ್ಟರ್​ಗೆ ಪತ್ನಿ ಅಕಸ್ಮಾತ್ ಆಗಿ ಸಿಲುಕಿ ಮೃತಪಟ್ಟಿದ್ದಾರೆ. ಕೋಲಾರ ಜಿಲ್ಲೆಯಲ್ಲಿ ಈ ಅವಘಡ ಸಂಭವಿಸಿದೆ.
ಕೋಲಾರದ ಕಲ್ವಾಮಂಜಲಿ ಎಂಬ ಗ್ರಾಮದಲ್ಲಿ ಈ ದುರಂತ ನಡೆದಿದ್ದು, ಪ್ರೇಮಾ ಎಂಬ ಮಹಿಳೆ ರೋಟರ್​ ಯಂತ್ರದ ಅಲುಗುಗಳಿಗೆ ಸಿಲುಕಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಪತಿ ರಾಜೇಶ್​ ಟ್ರ್ಯಾಕ್ಟರ್​ ಚಲಾಯಿಸುತ್ತಿದ್ದರು.
ಕೃಷಿ ಯಂತ್ರಧಾರೆಯಡಿ ಟ್ರಾಕ್ಟರ್ ಬಾಡಿಗೆಗೆ ತಂದಿದ್ದು, ತಮ್ಮ ಜಮೀನಿನಲ್ಲಿ ಉಳುಮೆಗೆ ತೊಡಗಿದ್ದರು. ಅಕಸ್ಮಾತ್ ಆಗಿ ಯಂತ್ರದ ಅಲುಗುಗಳಿಗೆ ಪ್ರೇಮಾ ದೇಹ ಸಿಲುಕಿಕೊಂಡಿದ್ದು, ಏನಾಗಿದೆ ಎಂಬುದು ಅರಿವಿಗೆ ಬರುವಷ್ಟರಲ್ಲಿ ಅಲುಗಿಗೆ ಸಿಲುಕಿ ಆಕೆಯ ದೇಹ ಛಿದ್ರಗೊಂಡಿದೆ. ಮಾತ್ರವಲ್ಲ, ಒಂದು ಕೈ ತುಂಡಾಗಿ ದೂರದಲ್ಲಿ ಬಿದ್ದಿದೆ. ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಆಧಾರ್ ಕಾರ್ಡ್​​ ಫೋಟೋ ಹಂಚಿಕೊಳ್ಳಬಾರದಂತೆ, ನಿಜನಾ?: ಆಧಾರ್​ ಪ್ರಾಧಿಕಾರದಿಂದ ಹೊರಬಿತ್ತು ಮತ್ತೊಂದು ಪತ್ರಿಕಾ ಹೇಳಿಕೆ..

ಯಾವ ಹುಡ್ಗಿಯೂ ಮದ್ವೆಗೆ ಒಪ್ಪಲಿಲ್ಲ ಎಂದು ಬೇಸತ್ತ ಯುವಕ ಆತ್ಮಹತ್ಯೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × four =
Remember me
