ಬೀದರ್:ಅವರಿಬ್ಬರೂ ಪರಸ್ಪರ ಪ್ರೀತಿಸಿ ಮದುವೆ ಆಗಿದ್ದರು. ದಾಂಪತ್ಯ ಜೀವನಕ್ಕೆ ಕಾಲಿಟ್ಟ ಎಂಟೇ ತಿಂಗಳಿಗೆ ಪ್ರಿಯತಮೆ ಬರ್ಬರವಾಗಿ ಕೊಲೆಯಾಗಿದ್ದಾಳೆ. ಅದೂ ತನ್ನ ಗಂಡನಿಂದಲೇ…
ಹೌದು ಇಂತಹದ್ದೊಂದು ಘಟನೆ ಬಸವಕಲ್ಯಾಣದ ಬೇಡರವಾಡಿ ಗ್ರಾಮದಲ್ಲಿ ನಡೆದಿದೆ. ನಾಗಮ್ಮ ಬಾಜಿರಾವ ಪಾಟೀಲ್ (22) ಕೊಲೆಯಾದ ದುರ್ದೈವಿ.
ಪ್ರೀತಿ-ಪ್ರೇಮ ಅಂತ ಮದುವೆಯಾದ ಬಾಜಿರಾವ ಪಾಟೀಲ್ ಕ್ಲುಲ್ಲಕ ಕಾರಣಕ್ಕೆ ಪತ್ನಿಯನ್ನು ಕೊಂದಿದ್ದಾನೆ. ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳದಲ್ಲಿ ಕುಪಿತಗೊಂಡ ಬಾಜಿರಾವ ಪಾಟೀಲ್​, ಕಟ್ಟಿಗೆಯಿಂದ ಪತ್ನಿಯನ್ನು ಥಳಿಸಿದ್ದ. ಪ್ರಜ್ಞಾಹೀನಳಾಗಿ ಬಿದ್ದ ನಾಗಮ್ಮ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾಳೆ. ಬಸವಕಲ್ಯಾಣ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪತ್ನಿ ಊರಿಗೆ ಹೋದಳೆಂದು ಸ್ನೇಹಿತೆಯನ್ನ ಮನೆಗೆ ಕರೆಸಿಕೊಂಡ ಟೆಕ್ಕಿಗೆ ಕಾದಿತ್ತು ಶಾಕ್​!

ನಾನು ತುಂಬಾ ತಪ್ಪು ಮಾಡುತ್ತಿರುವೆ, ನೀವೆಲ್ಲರೂ ಬಂದು ನನ್ನ ಶವದ ಮೇಲೆ ಮಣ್ಣು ಹಾಕಿ… ಇದೇ ನನ್ನ ಕೋರಿಕೆ

ಮೊಬೈಲ್​ ರಿಪೇರಿ ಮಾಡಿಸಿಕೊಳ್ಳುವ ನೆಪದಲ್ಲಿ ಬಂದವಳು ಬಟ್ಟೆ ಬಿಚ್ಚಿಸಿ ಬೆತ್ತಲೆ ವಿಡಿಯೋ ಮಾಡಿದ್ಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + thirteen =
Remember me
