ಹೊಸಕೋಟೆ:ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ರಾಳಕುಂಟೆ ಗ್ರಾಮದಲ್ಲಿ ನಿನ್ನೆ ರಾತ್ರಿ(ಬುಧವಾರ)ಗಂಡನಿಂದಲೇ ಹೆಂಡತಿಯ ಬರ್ಬರ ಕೊಲೆಯಾಗಿದೆ.
ಶ್ಯಾಮಲಾ (27) ಗಂಡ ಮುನಿರಾಜುನಿಂದಲೇ ಕೊಲೆಯಾದ ದುರ್ಧೈವಿ. ಬುಧವಾರ ರಾತ್ರಿ ಕಂಠಪೂರ್ತಿ ಕುಡಿದುಕೊಂಡು ಮನೆಗೆ ಬಂದ ಮುನಿರಾಜು, ಹೆಂಡತಿ ಜತೆ ಗಲಾಟೆ ತೆಗೆದಿದ್ದ.
ಇದನ್ನೂ ಓದಿರಿನೆಲಮಂಗಲದಲ್ಲಿ ಭೀಕರ ಅಪಘಾತ, ಲಾರಿ ಚಕ್ರಕ್ಕೆ ಸಿಕ್ಕ ಬೈಕ್​ ಸವಾರ ನರಳಿ-ನರಳಿ ಪ್ರಾಣಬಿಟ್ಟ
ವರದಕ್ಷಿಣೆ ತರುವಂತೆ ಶ್ಯಾಮಲಾಗೆ ಮುನಿರಾಜು ಕಿರುಕುಳ ನೀಡುತ್ತಿದ್ದ ಎಂಬ ಆರೋಪವಿದೆ. ಇದೇ ವಿಚಾರವಾಗಿ ನಿನ್ನೆ ರಾತ್ರಿಯೂ ಗಂಡ-ಹೆಂಡ್ತಿ ನಡುವೆ ಜಗಳವಾಗಿದೆ. ಕುಪಿತಗೊಂಡ ಗಂಡ, ಕುಡಿದ ಅಮಲಿನಲ್ಲಿ ಪತ್ನಿಯನ್ನೇ ಕೊಂದಿದ್ದಾರೆ. ಈತನ ಕೃತ್ಯಕ್ಕೆ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಸೂಲಿಬೆಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
https://www.vijayavani.net/prostitution-pimpcouples-arrest-in-bangalore/
ಗಂಡನನ್ನು ಮಚ್ಚಿನಿಂದ ಬರ್ಬರವಾಗಿ ಕೊಂದು ಪೊಲೀಸ್​ ಠಾಣೆಗೆ ಬಂದ ಪತ್ನಿ, ಕಾರಣ ಹೀಗಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 3 =
Remember me
