ಬೆಳಗಾವಿ:ಭಾರತದ ಸೈನ್ಯದ ಯೋಧರೊಬ್ಬರ ಪತ್ನಿ ತನ್ನ ಪುತ್ರಿಯೊಂದಿಗೆ ಒಂದೇ ಹಗ್ಗದಲ್ಲಿ ನೇಣು ಹಾಕಿಕೊಂಡು ಸಾವಿಗೀಡಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ.
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ದಿಂಡಲಕೊಪ್ಪ ಗ್ರಾಮದ ಮಹಾದೇವಿ ಇಂಚಲ (34), ಚಾಂದನಿ ಇಂಚಲ (7) ಆತ್ಮಹತ್ಯೆಯಿಂದ ಮೃತಪಟ್ಟವರು. ಈಕೆ ತನ್ನ ಸಹೋದರ ಹಾಗೂ ನಾದಿನಿಯ ಕಿರುಕುಳಕ್ಕೆ ಬೇಸತ್ತು ಪುತ್ರಿಯ ಜೊತೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ಇದನ್ನೂ ಓದಿ:ಒಂದು ವರ್ಷದ ಅಂತರ.. ಅದೇ ಜಾಗ.. ಒಂದೇ ಥರದಲ್ಲಿ ಸಂಬಂಧಿಕರಿಬ್ಬರ ಸಾವು!
ಗೋಕಾಕ ತಾಲೂಕಿನ ಖನಗಾಂವ ಗ್ರಾಮದ ಯೋಧನ ಜೊತೆಗೆ ವಿವಾಹವಾಗಿದ್ದ ಮಹಾದೇವಿ, ಏಳು ವರ್ಷಗಳ ಹಿಂದೆ ಪತಿಯನ್ನು ಕಳೆದುಕೊಂಡಿದ್ದರು. ಆ ಬಳಿಕ ದಿಂಡಲಕೊಪ್ಪದಲ್ಲಿರುವ ತವರು ಮನೆಯಲ್ಲಿ ಪುತ್ರಿ ಜೊತೆಗೆ ವಾಸವಿದ್ದರು. ಇಲ್ಲಿ ಸಹೋದರ ಹಾಗೂ ನಾದಿನಿ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎಂಬ ಆರೋಪ ಕೇಳಿಬಂದಿದೆ. ಬೆಳಗಾವಿಯ ಕಿತ್ತೂರು ‌ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ನ್ಯಾಯಾಲಯದ ಮೊರೆ ಹೋಗಿದ್ದೇಕೆ ಎಂದು ಕಾರಣ ಕೊಟ್ಟ ಕಿಚ್ಚ; ನ್ಯಾಯಾಲಯದಲ್ಲೇ ಬಗೆಹರಿಯಲು ಬಿಡಿ ಎಂದು ಸುದೀಪ್ ಪತ್ರ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − five =
Remember me
