ರಾಯಚೂರು:ಪತ್ನಿ ಪರಪುರುಷನೊಂದಿಗೆ ಓಡಿಹೋಗಿದ್ದಕ್ಕೆ ನೊಂದ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ನಡೆದಿದೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಗುರಗುಂಟಾದಲ್ಲಿ ಈ ಘಟನೆ ನಡೆದಿದೆ.
ಗಿರಿಧರ (42) ಆತ್ಮಹತ್ಯೆ ಮಾಡಿಕೊಂಡ ಪತಿ. ಖಾಸಗಿ ಶಾಲೆಯ ಶಿಕ್ಷಕ ಆಗಿರುವ ಇವರ ಪತ್ನಿ ಪರಪುರುಷನೊಂದಿಗೆ ಓಡಿಹೋಗಿದ್ದಳು. ಇದರಿಂದ ತೀವ್ರವಾಗಿ ನೊಂದ ಶಿಕ್ಷಕ, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಓಡಿಹೋದವರ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ. ಹಟ್ಟಿ ಚಿನ್ನದ ಗಣಿ ಪೊಲೀಸ್‌ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಮದ್ವೆಯಾದ ಹತ್ತೇ ತಿಂಗಳಲ್ಲಿ ದುರಂತ; ಪತ್ನಿಯ ಶವ ನೋಡಿ ಪತಿಯೂ ಆತ್ಮಹತ್ಯೆ…

ಮಸೀದಿ-ಮಂದಿರಗಳ ಧ್ವನಿವರ್ಧಕದ ಶಬ್ದ ತಗ್ಗಿಸದಿದ್ದರೆ ಕಾನೂನುಕ್ರಮ: ಪೊಲೀಸ್ ಕಮಿಷನರ್

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × two =
Remember me
