ಕಲಬುರಗಿ:ದಾಂಪತ್ಯದಲ್ಲಿ ಪದೇ ಪದೇ ಉಂಟಾಗುತ್ತಿದ್ದ ಕಲಹದಿಂದ ಕುಪಿತಗೊಂಡ ಪತಿ ಹೆಂಡತಿಯ ಹಣೆಗೆ ಗುಂಡಿಟ್ಟು ಹತ್ಯೆಗೈದ ಘಟನೆ ಕಲಬುರಗಿ ಜಿಲ್ಲೆಯ, ಚಿತ್ತಾಪುರ ತಾಲೂಕಿನ ಅಲ್ಲೂರ್ ಗ್ರಾಮದಲ್ಲಿ ಸಂಭವಿಸಿದೆ.
ಇದನ್ನೂ ಓದಿ:ವಿನೋದ್ ಮುಂದೆ, ಲೇಖಾ ಹಿಂದೆ ; ಫೈಟರ್ ಚಿತ್ರದ ಮೊದಲ ಹಾಡು ಬಿಡುಗಡೆ
ಸಂಸಾರದಲ್ಲಿ ದಿನನಿತ್ಯ ನಡೆಯುತ್ತಿದ್ದ ಕಲಹದಿಂದ ಬೇಸತ್ತ ಪತ್ನಿ, ಕಳೆದ ಕೆಲವು ದಿನಗಳಿಂದ ತನ್ನ ತವರು ಮನೆಯಲ್ಲಿ ವಾಸವಿದ್ದರು. ಈ ವೇಳೆ ಹೆಂಡತಿಯ ತವರಿಗೆ ಹೋದ ಪತಿ ಬಸವರಾಜ್​, ಆಕೆಯನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾನೆ.
ಇದನ್ನೂ ಓದಿ:ಶೇಂಗಾ ಬೆಳೆಯಲ್ಲಿ ಕಸ ತೆಗೆಯುತ್ತಿದ್ದ ಮಹಿಳೆ ಹಾವು ಕಚ್ಚಿ ಸಾವು
ಘಟನೆಯಲ್ಲಿ ಮೃತಪಟ್ಟ ಮಹಿಳೆಯನ್ನು ಹನಮವ್ವ (36) ಎಂದು ಗುರುತಿಸಲಾಗಿದ್ದು, ಆರೋಪಿ ಬಸವರಾಜ್​ನನ್ನು ಸದ್ಯ ಚಿತ್ತಾಪೂರ ಪೊಲೀಸ್ ಠಾಣೆಯ ಅಧಿಕಾರಿಗಳು ಬಂಧಿಸಿದ್ದಾರೆ,(ಏಜೆನ್ಸೀಸ್).
‘ಚಕ್ ದೇ ಇಂಡಿಯಾ’ ಖ್ಯಾತಿಯ ನಟ ರಿಯೊ ಕಪಾಡಿಯಾ ವಿಧಿವಶ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:fourteen − 8 =
Remember me
