ಕೊಡಗು:ರಾಜ್ಯದ ಕೆಲವೆಡೆ ಕಾಡುಪ್ರಾಣಿಗಳ ಹಾವಳಿ ಮೇಲಿಂದ ಮೇಲೆ ಕೇಳಿ ಬರುತ್ತಿದ್ದು, ಇದೀಗ ಕಾಡಾನೆಯೊಂದು ಬೆಂಜ್ ಕಾರನ್ನು ಜಖಂಗೊಳಿಸಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕಾರೊಳಗಿದ್ದ ದಂಪತಿ ಸಿನಿಮೀಯ ರೀತಿಯಲ್ಲಿ ಅಪಾಯದಿಂದ ಪಾರಾಗಿದ್ದಾರೆ.
ಕೊಡಗಿನ ಸುಂಟಿಕೊಪ್ಪ ಬಳಿ ಈ ಪ್ರಕರಣ ನಡೆದಿದೆ. ಟಿಪ್ಪು ಎಂಬವರು ಪತ್ನಿ ಜತೆ ಸುಂಟಿಕೊಪ್ಪದಿಂದ ಕಾರಿನಲ್ಲಿ ಮನೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಕಾಡಾನೆ ತನ್ನ ದಂತದಿಂದ ಕಾರಿಗೆ ತಿವಿದಿದ್ದು, ಕಾರಿನ ಮುಂಭಾಗ ಜಖಂಗೊಂಡಿದೆ.
ಇದನ್ನೂ ಓದಿ:ನಾಚಿಕೆ-ಅವಮಾನ ಸಹಿಸಿಕೊಂಡು ಬಯಲಲ್ಲೇ ದೇಹದ ಒತ್ತಡ ನಿವಾರಿಸಿಕೊಂಡೆ: ಟಾಯ್ಲೆಟ್ ಇರದೆ ಪಟ್ಟ ಕಷ್ಟದ ಬಗ್ಗೆ ರಾಷ್ಟ್ರಪತಿಗೇ ಪತ್ರ ಬರೆದ ಮಹಿಳೆ
ಮತ್ತಿಕಾಡು ವ್ಯಾಪ್ತಿಯಲ್ಲಿ ಕಾಡಾನೆ ಓಡಿಸುವ ಕಾರ್ಯಾಚರಣೆ ನಡೆಯುತ್ತಿದ್ದ ಕಾರಣ ಈ ಘಟನೆ ನಡೆದಿದೆ. ಕಾರ್ಯಾಚರಣೆಯಿಂದ ತಪ್ಪಿಸಿಕೊಳ್ಳಲು ಓಡಿ ಬರುತ್ತಿದ್ದ ಕಾಡಾನೆ ಎದುರಿಗೆ ಸಿಕ್ಕ ಇವರ ಕಾರಿನ ಮೇಲೆ ದಾಳಿ ಮಾಡಿದೆ. ಅದೃಷ್ಟವಶಾತ್ ಇಬ್ಬರೂ ಕಾರಿನಿಂದ ಇಳಿದು ಭಾರಿ ಅಪಾಯದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ.
ವಾಸ್ತು ಸರಿ ಇಲ್ಲವೆಂದು ಮುಚ್ಚಿದ್ದ ದ್ವಾರವನ್ನು ತೆರೆಸಿ ಸಿಎಂ ಕಚೇರಿಗೆ ಪ್ರವೇಶಿಸಿದ ಸಿದ್ದರಾಮಯ್ಯ!

ಸಿದ್ದರಾಮಯ್ಯ ಮತಾಂತರದ ರಾಯಭಾರಿ, ಸಿದ್ದರಾಮಯ್ಯ ಟಿಪ್ಪುವಿನ ರಾಯಭಾರಿ: ಆರ್.ಅಶೋಕ್ ಆರೋಪ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
