ಕೊಳ್ಳೇಗಾಲ:ಹುಲಿ,‌ ಜಿಂಕೆ, ಕಾಡುಕುರಿ, ಕಡವೆ,‌ ಪುನುಗು ಬೆಕ್ಕು,‌ ಕಾಡುನಾಯಿಯ ಚರ್ಮ ಮತ್ತು ಮೂಳೆಗಳನ್ನು ಅಕ್ರಮವಾಗಿ ಮಾರಾಟಕ್ಕೆ ಕೊಂಡೊಯ್ಯುತ್ತಿದ್ದ ಮತ್ತೊಬ್ಬ ಆರೋಪಿ ಮಲೆ‌ ಮಹದೇಶ್ವರ ವನ್ಯಜೀವಿ ವಲಯದ ಅರಣ್ಯಾಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾನೆ.
ಬಿಳಿಗಿರಿರಂಗನಬೆಟ್ಟದ ಯರಕನಗದ್ದೆ ಪೋಡಿನ ಮಹದೇವ ಬಂಧಿತ. ಗುರುವಾರ ಬೆಳಗ್ಗಿನ ಜಾವ 3 ಗಂಟೆಯಲ್ಲಿ ಈತನನ್ನು ಬಂಧಿಸಲಾಗಿದೆ.ಇದನ್ನೂ ಓದಿರಿಎರಡು ಕ್ವಿಂಟಾಲ್​ ಗಾಂಜಾ ವಶ, ರಾಜಕೀಯ ನಾಯಕನ ಬಂಧನ
ಆ.21ರಂದು ಕೊಳ್ಳೇಗಾಲ ತಾಲೂಕಿನ ಗುಂಡಾಲ್ ಬಳಿ ಪ್ರಾಣಿಗಳ ಚರ್ಮ ಮತ್ತು ಮೂಳೆಯನ್ನು ಸಾಗಿಸುತ್ತಿದ್ದ ಹನೂರು ತಾಲೂಕಿನ ನಲ್ಲಿಕತ್ರಿಯ ಮಹಾದೇವ, ಬೊಂಬೆಗಲ್ಲಿನ ರಂಗ, ಕುಮಾರ ಸೇರಿ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ಈ ವೇಳೆ ಮಹದೇವ ತಲೆ ಮರೆಸಿಕೊಂಡಿದ್ದ. ಈಗ ಅರಣ್ಯಾಧಿಕಾರಿಗಳ ಬಲೆಗೆ ಬಿದ್ದಿದ್ದಾನೆ.
ಕನ್ನಡ ಕಿರುತೆರೆ ನಟಿಗೆ ವರದಕ್ಷಿಣೆ ಕಿರುಕುಳ, ಠಾಣೆ ಮೆಟ್ಟಿಲೇರಿದ ಸಂತ್ರಸ್ತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − fourteen =
Remember me
