ಬೆಂಗಳೂರು: ಡಿಪ್ಲೊಮಾ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ತೇರ್ಗಡೆ ಮಾಡಲು ಮಾರ್ಗಸೂಚಿ ಹಾಗೂ ಸೆಮಿಸ್ಟರ್​ಗಳ ಪರೀಕ್ಷಾ ದಿನಾಂಕವನ್ನು ತಾಂತ್ರಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.
2019-20ರ ಸಾಲಿನ 6ನೇ ಸೆಮಿಸ್ಟರ್ ಡಿಪ್ಲೊಮಾ ಪರೀಕ್ಷೆ ಮತ್ತು ಎಲ್ಲ ಸೆಮಿಸ್ಟರ್ ಬ್ಯಾಕ್​ಲಾಗ್ ಪರೀಕ್ಷೆಗಳನ್ನು ಸೆ.7ರಿಂದ 28ರ ಅವಧಿಯಲ್ಲಿ ಹಾಗೂ 2 ಮತ್ತು 4ನೇ ಸೆಮಿಸ್ಟರ್ ವಿದ್ಯಾರ್ಥಿಗಳನ್ನು 3 ಮತ್ತು 5ನೇ ಸೆಮಿಸ್ಟರ್ ತೇರ್ಗಡೆ ಮಾಡಲು ಮಾರ್ಗಸೂಚಿಯಲ್ಲಿ ಸೂಚಿಸಲಾಗಿದೆ.
ಇದನ್ನೂ ಓದಿ:ಕೋಟಿ ಕಣ್ಣುಗಳು ನೋಡ್ತಿವೆ, ಎಚ್ಚರ: ಜಗ್ಗೇಶ್ ಹೀಗೆ ಹೇಳಿದ್ದು ಯಾರಿಗೆ?
ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ಅನುತ್ತೀರ್ಣರಾಗಿ ವಿಷಯ ಬಾಕಿ ಉಳಿಸಿಕೊಂಡಿದ್ದರೆ ಮತ್ತೆ ಪರೀಕ್ಷೆ ಬರೆಯಬೇಕು. ತೇರ್ಗಡೆ ಮಾಡಬೇಕಾದರೆ ಅ ವಿದ್ಯಾರ್ಥಿ ಕಳೆದ ಸೆಮಿಸ್ಟರ್​ಲ್ಲಿ ಪಡೆದಿರುವ ಅಂಕಗಳಲ್ಲಿ ಶೇ.50 ಪರಿಗಣಿಸಲಾಗುತ್ತದೆ. ವಿದ್ಯಾರ್ಥಿಯು ಹಿಂದಿನ ಸೆಮಿಸ್ಟರ್​ನಲ್ಲಿ ಕೆಲ ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದರೂ ತೇರ್ಗಡೆಯಾಗಿರುವ ವಿಷಯ ಮಾತ್ರ ಪರಿಗಣಿಸಿ ಸರಾಸರಿ ಅಂಕಗಳನ್ನು ಗಣನೆಗೆ ತೆಗೆದುಕೊಂಡು ಅಂಕಗಳನ್ನು ನಿಗದಿಪಡಿಸಿ ಮುಂದಿನ ಸೆಮಿಸ್ಟರ್​ಗೆ ತೇರ್ಗಡೆ ಮಾಡಲಾಗುತ್ತದೆ.
ಇದನ್ನೂ ಓದಿ:ಮೀತಿ ಮೀರುತ್ತಿದ್ದೀರಿ ಜೋಕೆ ಎಂದು ಡ್ರೋನ್ ಪ್ರತಾಪ್​ ಎಚ್ಚರಿಕೆ ನೀಡಿದ್ಯಾರಿಗೆ?
ಸಂಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಬೇರೆ ರೀತಿಯಲ್ಲಿ ಅಂಕಗಳ ನಿರ್ಧಾರ ಮಾಡಲಾಗಿದೆ. 3ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಕಿರು ಪರೀಕ್ಷೆ ನಡೆಸಿ ಆಂತರಿಕ ಮೌಲ್ಯಾಂಕನ ಪಡೆಯಲು ಇಲಾಖೆ ತೀರ್ವನಿಸಿದೆ.
ಸ್ನೇಹಿತನ ಪ್ರಶ್ನೆಗಳಿಗೆ ಉತ್ತರಿಸಲು ತಡಬಡಾಯಿಸಿದ ಪ್ರತಾಪ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + six =
Remember me
