ಬೆಂಗಳೂರು:ರಾಯಲ್ ಚಾಲೆಂಜರ್ಸ್ ತಂಡವೆಂದರೆ ಅಭಿಮಾನಿಗಳಿಗೆ ಕ್ರೇಜ್​ ಹೆಚ್ಚಾಗಿರುತ್ತದೆ. ಈ ಸಲ ಕಪ್​ ನಮ್ದೆ.. ಆರ್​ಸಿಬಿ ಗೆಲ್ಲುವವರೆಗೂ ಮದುವೆ ಆಗಲ್ಲ ಎಂದು ಅಭಿಮಾನಿಗಳು ಹೇಳುತ್ತಾರೆ. ಆದರೆ ಇಲ್ಲೊಬ್ಬಳು ಪುಟ್ಟ ಬಾಲಕಿ ಹಿಡಿದಿರುವ ಪೋಸ್ಟ್​ರ್​​ ಸೋಶಿಯಲ್​​ ಮೀಡಿಯಾದಲ್ಲಿ ಸಖತ್​ ವೈರಲ್​ ಆಗುತ್ತಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯದ ವೇಳೆ ಪುಟಾಣಿಯೊಬ್ಬಳು RCB ಜರ್ಸಿಯನ್ನು ಧರಿಸಿದ್ದಾಳೆ. ‘RCB IPL ಗೆಲ್ಲುವವರೆಗೂ ಶಾಲೆಗೆ ಸೇರುವುದಿಲ್ಲ’ ಎಂಬ ಫಲಕವನ್ನು ಹಿಡಿದಿರುವುದನ್ನು ತೋರಿಸುತ್ತಿದ್ದಾಳೆ. ಈ ವಿಡಿಯೋ ವೈರಲ್​​ ಆಗುತ್ತಿದೆ.
RCB fanspic.twitter.com/594s2CyCmh
— Dr Gill (@ikpsgill1)April 27, 2023

ಇಂಡಿಯನ್ ಪ್ರೀಮಿಯರ್ ಲೀಗ್ 2007 ರಲ್ಲಿ ಪ್ರಾರಂಭವಾದ ಭಾರತದಲ್ಲಿ ವಾರ್ಷಿಕವಾಗಿ ನಡೆಯುವ ಪುರುಷರ ಟ್ವೆಂಟಿ20 ಕ್ರಿಕೆಟ್ ಲೀಗ್ ಆಗಿದೆ. ಅಂದಿನಿಂದ, RCB ಯಾವುದೇ ಸೀಸನ್‌ನಲ್ಲೂ ಗೆದ್ದಿಲ್ಲ.ಐಪಿಎಲ್ ಪ್ರತಿ ಪಂದ್ಯದಲ್ಲಿ ಅಭಿಮಾನಿಗಳು ವಿಶೇಷ ಪ್ಲಕಾರ್ಡ್, ವಿಶೇಷ ಉಡುಪು ಧರಿಸಿ ತಂಡಕ್ಕೆ ಬೆಂಬಲ ಸೂಚಿಸುತ್ತಿದ್ದಾರೆ.
ತಮಿಳು ನಾಡಗೀತೆ ನಿಲ್ಲಿಸಿ ಕನ್ನಡ ನಾಡಗೀತೆ ಹಾಕಿಸಿದ ಶಾಸಕ ಕೆ.ಎಸ್.ಈಶ್ವರಪ್ಪ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + sixteen =
Remember me
