ಚನ್ನಪಟ್ಟಣ (ರಾಮನಗರ):ಬಿಜೆಪಿ ಮುಖಂಡರು ಪಕ್ಷದ ಕಾರ್ಯಕರ್ತರನ್ನು ರಾಜ್ಯಸಭೆ ಅಭ್ಯರ್ಥಿಗಳನ್ನಾಗಿಸಿದ್ದೇವೆ ಎನ್ನುತ್ತಿದ್ದಾರೆ. ಆದರೆ, ಕಾರ್ಯಕರ್ತರಿಗೆ ಅವಕಾಶ ಕೊಟ್ಟರೆ ರಾಜ್ಯದ ಸಮಸ್ಯೆಗಳು ಪರಿಹಾರ ಆಗುತ್ತವೆಯೇ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು.
ರಾಜ್ಯದ ಸಮಸ್ಯೆಗಳ ಬಗ್ಗೆ ಕೇಂದ್ರ ಸರ್ಕಾರದ ಕಣ್ಣು ತೆರೆಸಲು ಅನುಭವಿಗಳು ಹಾಗೂ ಹಿರಿಯರ ಅಗತ್ಯವಿದೆ. ಬಿಜೆಪಿಯವರು ಯುವಕರಿಗೆ, ಕಾರ್ಯಕರ್ತರಿಗೆ ಅವಕಾಶ ನೀಡಿದ್ದೇವೆ ಎಂದು ಪ್ರಚಾರ ಪಡೆಯುತ್ತಾರೆ. ರಾಜ್ಯದ ಹಿತದೃಷ್ಟಿ ಅವರಿಗೆ ಕಾಣುತ್ತಿಲ್ಲ. ದೇವೇಗೌಡರ ವಯಸ್ಸಿನ ಬಗ್ಗೆಯೂ ಚರ್ಚೆ ನಡೆಯುತ್ತಿದೆ.
ಪ್ರಧಾನಿ ಮುಂದೆ ನಿಂತು ರಾಜ್ಯದ ಸಮಸ್ಯೆಗಳ ಬಗ್ಗೆ ಮಾತನಾಡುವ ಗಟ್ಟಿಧ್ವನಿ ಬೇಕಿದೆ. ಆದ್ದರಿಂದ ದೇವೇಗೌಡರು ರಾಜ್ಯಸಭೆಗೆ ಪ್ರವೇಶ ಮಾಡಿದ್ದಾರೆ ಎಂದು ಸಮರ್ಥಿಸಿಕೊಂಡರು.
24 ಗಂಟೆಯಲ್ಲಿ ಬೆಂಗಳೂರು ನಗರದಲ್ಲೇ ಹೆಚ್ಚು ಕರೊನಾ ಪ್ರಕರಣ ದಾಖಲು; ರಾಮನಗರದಲ್ಲೂ 2 ಕೇಸ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + seventeen =
Remember me
