ಬೆಂಗಳೂರು :ರಾಜ್ಯ ಕಾಂಗ್ರೆಸ್​ನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ನಡುವೆ ಯಾರು ಸಿಎಂ ಪದವಿಗೆ ಸ್ಪರ್ಧಿಸಲಿದ್ದಾರೆ ಎಂಬ ಕುತೂಹಲ ಮುಂದುವರಿದಿದೆ. ಈ ಮಧ್ಯೆ ಸಿಎಂ ಯಾರು ಅನ್ನೋದನ್ನ ಹೈಕಮಾಂಡ್​ ನಿರ್ಧಾರ ಮಾಡುತ್ತೆ. ನನಗೆ ಸಿಎಂ ಆಗೋಕೆ ಅರ್ಜೆಂಟಿಲ್ಲ ಅಂತ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಡಿ.ಕೆ.ಶಿವಕುಮಾರ್ ಹೇಳಿಕೆ ಬಗ್ಗೆ ನನಗೆ ಗೊತ್ತಿಲ್ಲ. ನಾನು ಅವರ ಹೇಳಿಕೆಗೆ ಪ್ರತಿಕ್ರಿಯೆ ಕೊಡಲ್ಲ. ನಾನು ಯಾವುದಕ್ಕೂ ರಿಯಾಕ್ಟ್ ಮಾಡಲ್ಲ ಎಂದರು.
“ನಾನು ಯಾವತ್ತೂ ಮುಖ್ಯಮಂತ್ರಿ ಆಗಬೇಕು ಅಂತ ಹೇಳಲ್ಲ. ಶಾಸಕರು ಹೇಳ್ತಿದ್ದಾರೆ. ಅವರಿಗೆ ಹಾಗೆ ಹೇಳಬೇಡಿ ಅಂತ ಮನವಿ ಮಾಡ್ತೀನಿ. ಮುಂದಿನ ಚೀಫ್ ಮಿನಿಸ್ಟರ್ ಎಂದು ಹೇಳಕ್ಕೆ ಹೋಗಬೇಡಿ ಎಂದು ಶಾಸಕರಿಗೆ ಮನವಿ ಮಾಡ್ತೀನಿ” ಎಂದು ಸಿದ್ದರಾಮಯ್ಯ ಹೇಳಿದರು.
ಲಸಿಕೆ ಹಾಕಿಸಿಕೊಳ್ಳಲ್ಲ ಅಂದ್ರೆ ಭಾರತಕ್ಕೆ ಇಲ್ಲ ಅಮೆರಿಕಕ್ಕೆ ಹೋಗಿ : ಫಿಲಿಪೈನ್ಸ್​ ಅಧ್ಯಕ್ಷ

ಐಎಂಎ ದೂರುಗಳ ವಿರುದ್ಧ ಸುಪ್ರೀಂ ಮೊರೆ ಹೋದ ಬಾಬಾ ರಾಮ್​​ದೇವ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 16 =
Remember me
