ಬೆಂಗಳೂರು:ಚಂಡಮಾರುತ ಪರಿಣಾಮದಿಂದ ತಾಪಮಾನದಲ್ಲಿ ಏರಳಿತದಿಂದ ರಾಜ್ಯದಲ್ಲಿ ಚಳಿ ಇನ್ನಷ್ಟು ಹೆಚ್ಚಳವಾಗಲಿದೆ. ಮೋಡ ಕವಿದ ವಾತಾವರಣ, ಗರಿಷ್ಠ ಹಾಗೂ ಕನಿಷ್ಠ ತಾಪಮಾನದಲ್ಲಿ ಉಷ್ಣಾಂಶ ಏರಿಳಿತ ಹಾಗೂ ಹೆಚ್ಚು ಗಾಳಿ ಬೀಸುತ್ತಿರುವುದರಿಂದ ಚಳಿ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಶನಿವಾರ ಬೀದರ್‌ನಲ್ಲಿ ಕನಿಷ್ಠ ತಾಪಮಾನದಲ್ಲಿ 9.0, ದಾವಣಗೆರೆಯಲ್ಲಿ 11.8, ಹಾಸನದಲ್ಲಿ 14.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕಳೆದ 10 ದಿನಗಳಲ್ಲಿ ನಿಸಾರ್ ಹಾಗೂ ಬರೇವಿ ಚಂಡಮಾರುತ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಗರಿಷ್ಠ ಹಾಗೂ ಕನಿಷ್ಠ ತಾಪಮಾನದಲ್ಲಿ ಏರಿಳಿತವಾಗುತ್ತಿದೆ. ಹಾಗಾಗಿ, ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಚಳಿ ಇರಲಿದೆ. ಬುರೇವಿ ಚಂಡಮಾರುತಗಳು ಈಗಾಗಲೇ ಕ್ಷೀಣವಾಗಿದ್ದು, ರಾಜ್ಯದಲ್ಲಿ ಮುಂದಿನ 2 ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮಾಹಿತಿ ನೀಡಿದೆ.

‘ಎಲ್ಲಿಂದ ಶುರು ಮಾಡಲಿ?’ ಎಂದು ಕೇಳಿದ್ದಾರೆ ನಟಿ ಸನ್ನಿ ಲಿಯೋನ್​; ಯಾಕಿರಬಹುದು?

‘ಲಸಿಕೆ ತೆಗೆದುಕೊಂಡರೆ ಕರೊನಾ ಬರಲ್ವಾ?’ ಅಂತ ಕೇಳಿದ್ರೆ, ಅದಿನ್ನೂ ಗ್ಯಾರಂಟಿ ಇಲ್ಲ ಅಂದ್ರಂತೆ!; ಔಷಧ ಕಂಪನಿಯವರೇ ಹಿಂಗಂದ್ರೆ ಹೆಂಗೆ?
ಐದು ಮಕ್ಕಳಲ್ಲಿ ಒಬ್ಬಳನ್ನು ರೈಲಲ್ಲೇ ಬಿಟ್ಟುಹೋದ ದಂಪತಿ; ಆಮೇಲೇನಾಯಿತು?!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × four =
Remember me
