ಬೆಂಗಳೂರು:ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಈ ಸಲ ಡಿಸೆಂಬರ್ 7ರಿಂದ 15ರ ತನಕ ನಡೆಸುವುದಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆ ನಿರ್ಧರಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.
ಅಧಿವೇಶನ ಆಯೋಜಿಸುವುದಕ್ಕೆ ನಿಯಮಗಳನ್ನು ಮಾಡಲಾಗಿದ್ದು, ಅದರಂತೆ ನವೆಂಬರ್ ಮತ್ತು ಡಿಸೆಂಬರ್​ ತಿಂಗಳ ಅವಧಿಯಲ್ಲಿ ಚಳಿಗಾಲದ ಅಧಿವೇಶನ ನಡೆಸಬೇಕಾಗಿದೆ. ಇದರಂತೆ, ಸಚಿವ ಸಂಪುಟ ಈ ತೀರ್ಮಾನವನ್ನು ತೆಗೆದುಕೊಂಡಿದೆ ಎಂದು ಸಚಿವ ಮಾಧುಸ್ವಾಮಿ ಹೇಳಿದರು.
ಇದನ್ನೂ ಓದಿ:ಮಹಾರಾಷ್ಟ್ರದಲ್ಲಿ ಅಂತಾರಾಜ್ಯ ಜಿಎಸ್​​ಟಿ ನಕಲಿ ಇನ್ವಾಯ್ಸ್ ಜಾಲ ಪತ್ತೆ – ಕರ್ನಾಟಕದಲ್ಲೇ ಇದ್ದಾನಂತೆ ಕಿಂಗ್​ಪಿನ್​ !
ಕೋವಿಡ್ 19 ಸೋಂಕಿನ ಕಾರಣ ಈ ಸಲ ಮಳೆಗಾಲದ ಅಧಿವೇಶನವನ್ನು ಸೆಪ್ಟೆಂಬರ್ ತಿಂಗಳಲ್ಲಿ ಆಯೋಜಿಸಲಾಗಿತ್ತು. ಅದು ಕೇವಲ ಎರಡೇ ದಿನಕ್ಕೆ ಸೀಮಿತಗೊಳಿಸಿ ನಡೆಸಲಾಗಿತ್ತು.
ರಾಜ್ಯ ಉಸ್ತುವಾರಿ ಪದಾಧಿಕಾರಿಗಳ ಜತೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಮೊದಲ ಸಭೆ ಗುರುವಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 2 =
Remember me
