ಚಿಂತಾಮಣಿ:ದೇಶದಲ್ಲಿ ಹಲವರು ಶಿವನಾಮ ಸ್ಮರಣೆ ಮಾಡುತ್ತ ಜಾಗರಣೆ ಮಾಡುತ್ತಿದ್ದರೆ ಇತ್ತ ದುಷ್ಕರ್ಮಿಗಳು ಮನೆಯೊಂದರ ಮುಂದೆ ನಾಯಿಯ ಬುರಡೆ ಇಟ್ಟು ವಾಮಾಚಾರ ಮಾಡಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಗರದ 31ನೇ ವಾರ್ಡ್​ನ ತಿಮ್ಮಸಂದ್ರದ ಮನೆಯೊಂದರ ಮುಂದೆ ಮಹಾ ಶಿವರಾತ್ರಿಯ ಜಾಗರಣೆಯ ತಡರಾತ್ರಿ ಈ ದುಷ್ಕೃತ್ಯ ಸಂಭವಿಸಿದೆ.
ಗುರುವಾರ ತಡರಾತ್ರಿ ವೆಂಕಟರೆಡ್ಡಿ ಎಂಬುವರ ಮನೆ ಅಂಗಳದಲ್ಲಿ ಅಪರಿಚಿತರು ನಾಯಿಯ ತಲೆಬುರುಡೆ, ತೆಂಗಿನಕಾಯಿ, ಅರಿಶಿನ, ಈರುಳ್ಳಿ, ಇತರ ಸಣ್ಣ ಮೂಳೆಗಳು, ನಿಂಬೆಹಣ್ಣು ಇಟ್ಡು ವಾಮಾಚಾರ ಪ್ರಯೋಗ ಮಾಡಿದ್ದಾರೆ. ಅದರ ಕುರುಹುಗಳು ಅಲ್ಲೇ ಇದ್ದವು.
ಶುಕ್ರವಾರ ಬೆಳಗಿನ ಜಾವ ಮನೆಯಿಂದ ಹೊರಗೆ ಬರುತ್ತಿದ್ದ ವಾಮಚಾರದ ವಸ್ತುಗಳನ್ನು ಕಂಡು ಕುಟುಂಬಸ್ಥರು ಭಯಭೀತರಾಗಿದ್ದಾರೆ.
ನೇಣುಬಿಗಿದ ಸ್ಥಿತಿಯಲ್ಲಿ ತಾಯಿ-ಮಗನ ಶವ ಪತ್ತೆ! ಶಿವರಾತ್ರಿ ಸಡಗರಕ್ಕೆ ಕೊಳ್ಳಿ ಇಟ್ಟ ಸಾವು

ರಸ್ತೆಬದಿಯ ತಂಗುದಾಣದಲ್ಲಿ ಹಾಡಹಗಲೇ ವೃದ್ಧೆ ಮೇಲೆ ಅತ್ಯಾಚಾರ! ಪೈಶಾಚಿಕ ಕೃತ್ಯಕ್ಕೆ ಬೆಚ್ಚಿದ ಸ್ಥಳೀಯರು

Video| ಕಪಾಳಕ್ಕೆ ಹೊಡೆದ ಪಿಎಸ್​ಐಗೆ ​ಯುವತಿ ಅವಾಜ್​! ನನ್​ ಗಾಡಿ ಮುಟ್ಟೋಕೆ ನೀನ್ಯಾರೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + twelve =
Remember me
