ಬೆಂಗಳೂರು:ತಜ್ಞರ ಅಭಿಪ್ರಾಯ ಪಡೆದು ಪಾಲಕರು ಒಪ್ಪಿಗೆ ಪಡೆದ ಬಳಿಕ ಪರಿಸ್ಥಿತಿ ನೋಡಿಕೊಂಡು ಶಾಲೆ ಆರಂಭದ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಕರೊನಾ ಹಿನ್ನೆಲೆಯಲ್ಲಿ ವಿವಿಧ ಜಿಲ್ಲಾಡಳಿತಗಳ ಜತೆ ವಿಡಿಯೋ ಸಂವಾದ ನಡೆಸಿದ ಅವರು, ಸಾಂಕ್ರಾಮಿಕ ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಅಗತ್ಯ ಕ್ರಮಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕರೊನಾ ಸಾಂಕ್ರಾಮಿಕ ವ್ಯಾಪಕವಾಗುತ್ತಿರುವ ಸಂದರ್ಭದಲ್ಲಿ ಶಾಲೆ ಆರಂಭಕ್ಕೆ ತರಾತುರಿ ಇಲ್ಲ ಎಂದು ತಿಳಿಸಿದರು.
ಇದನ್ನೂ ಓದಿ:ವೆಹಿಕಲ್​ ಫಿಟ್​ನೆಸ್ ಸರ್ಟಿಫಿಕೇಟ್ ತಗೊಳ್ಳೋಕೆ ಇನ್ನು ಪರದಾಡಬೇಕಾಗಿಲ್ಲ !
ಸಭೆಯಲ್ಲಿ ಈ ಕುರಿತ ಚರ್ಚೆಗೆ ಸಹ ಸಿಎಂ ಅವಕಾಶ ನೀಡಲಿಲ್ಲ ಎನ್ನಲಾಗಿದೆ. ಕರೊನಾ ನಿಯಂತ್ರಣ, ಕೊರೊನಾ ಸಾವಿನ ಪ್ರಮಾಣ ತಗ್ಗಿಸುವ ವಿಚಾರದ ಬಗ್ಗೆ ಚರ್ಚೆ ನಡೆಸಲು ಆಸಕ್ತಿ ತೋರಿದರೇ ಹೊರತು ಶಾಲೆ ಆರಂಭದ ವಿಚಾರಕ್ಕೆ ಗಮನ ಕೊಡಲಿಲ್ಲ, ಮುಂದೆ ಪರಿಸ್ಥಿತಿ ನೋಡಿಕೊಂಡು ಬೇರೆ ವಿಷಯಗಳ ಬಗ್ಗೆ ನಿರ್ಧರಿಸೋಣ ಎಂದ ಜಿಲ್ಲಾಡಳಿಗಳಿಗೆ ಸೂಚಿಸಿದರು ಮೂಲಗಳು ತಿಳಿಸಿವೆ.
‘ನಬನ್ನಾ’ವನ್ನು ಇಂದು ನಾಳೆ ಮುಚ್ಚಿರುವುದೇಕೆ?: ಬಿಜೆಪಿ ಯುವಮೋರ್ಚಾದ ನಬನ್ನಾ ಚಲೋಕ್ಕೆ ಬೆದರಿದರೇ ದೀದಿ?!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × two =
Remember me
