ಕೆ.ಆರ್​.ಪುರಂ:ಮಾಜಿ ಕಾರ್ಪೋರೇಟರ್​ ಪತ್ನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿನೋದಾ ಮೃತರು. ಇವರಿಗೆ ಮೂರು ವರ್ಷದ ಮಗು ಇದೆ.
ವಿನೋದಾ ಅವರು ಎರಡು ದಿನಗಳಿಂದ ಹಬ್ಬ ಮತ್ತು ಗೃಹಪ್ರವೇಶ ಸಮಾರಂಭದಲ್ಲಿ ಪಾಲ್ಗೊಂಡು, ಓಡಾಡಿಕೊಂಡಿದ್ದರು. ಆದರೆ ನಿನ್ನೆ ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಅಸ್ವಸ್ಥರಾದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸಲಿಲ್ಲ.ಇದನ್ನೂ ಓದಿ:ಮಂಡ್ಯದಲ್ಲಿ ಹೈಟೆಕ್​ ಸೆಕ್ಸ್​ ದಂಧೆ?-ವೈರಲ್​ ಆಡಿಯೋದಲ್ಲಿ ಮಹಿಳೆಯ ಹಸಿಬಿಸಿ ಮಾತುಗಳು…
ಇತ್ತೀಚೆಗಷ್ಟೇ ಅಪೆಂಡಿಕ್ಸ್ ಆಪರೇಶನ್​​ಗೆ ಒಳಗಾಗಿದ್ದ ವಿನೋದಾ ಅವರು ಆತ್ಮಹತ್ಯೆ ಮಾಡಿಕೊಂಡಿದ್ದೇಕೆ ಎಂಬುದಕ್ಕೆ ಕಾರಣ ಸ್ಪಷ್ಟವಾಗಿಲ್ಲ. ಇವರ ಪತಿ ಜಯಪ್ರಕಾಶ್ ಅವರು ಬಸವನಪುರ ವಾರ್ಡ್​​ನ ಪಾಲಿಕೆ ಸದಸ್ಯರಾಗಿದ್ದರು. ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್​ ಅವರ ಅಪ್ತವಲಯದಲ್ಲಿ ಗುರುತಿಸಿಕೊಂಡವರು.
ಪತ್ನಿಯ ಸಾವಿನ ಸುದ್ದಿಯನ್ನು ಕೇಳುತ್ತಿದ್ದಂತೆ ಜಯಪ್ರಕಾಶ್​ ಅವರು ಅಸ್ವಸ್ಥರಾಗಿದ್ದಾರೆ. ಕೆ.ಆರ್.ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)
ಒಂದೆಡೆ ಕರಡಿ, ಮತ್ತೊಂದೆಡೆ ನವಿಲು ಸಾವು- ಗಂಟೆಗಳು ಕಳೆದರೂ ಸ್ಥಳಕ್ಕೆ ಬಾರದ ಅಧಿಕಾರಿಗಳು…!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 2 =
Remember me
