ಬೆಂಗಳೂರು:ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕನಿಷ್ಠ 30 ಕಡೆಯಾದರೂ ಸ್ಪರ್ಧಿಸಲು ಮಹಿಳೆಯರಿಗೆ ಅವಕಾಶ ಕೊಡಬೇಕು ಎಂದು ಕಾಂಗ್ರೆಸ್​ ನಾಯಕರ ಮುಂದೆ ಮಹಿಳಾ ಕಾಂಗ್ರೆಸ್ ಬೇಡಿಕೆ ಇಟ್ಟಿದೆ.
ಗುರುವಾರ ಜಂಟಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್​ ಮಹಿಳಾ ನಾಯಕಿಯರು, ರಾಜ್ಯದ 224 ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಕನಿಷ್ಠ 33 ಕ್ಷೇತ್ರದಲ್ಲಾದರೂ ಟಿಕೆಟ್​ ಕೊಡಬೇಕು ಎಂದು ಆಗ್ರಹಿಸಿದರು. ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಮಾತನಾಡಿ, ಈ ಬಾರಿ ಪಕ್ಷದ ಟಿಕೆಟ್‌ಗೆ 109 ಮಹಿಳೆಯರು ಅರ್ಜಿ ಹಾಕಿದ್ದಾರೆ. ಗೆಲ್ಲುವ ಸಾಮರ್ಥ್ಯ ಇರುವವರ ಸ್ಕ್ರೀಟಿನಿ ನಡೆಯುತ್ತಿದೆ ಎಂದರು.
ಪಕ್ಷದ ನಾಯಕಿ ಪ್ರಿಯಾಂಕ ಗಾಂಧಿಯವರು ಜನವರಿ 16ರಂದು ಬೆಂಗಳೂರಿಗೆ ಆಗಮಿಸುತ್ತಿದ್ದು, ‘ನಾ ನಾಯಕಿ’ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ವೇಳೆ ಕೂಡ ನಮ್ಮ ಬೇಡಿಕೆಯನ್ನು ಅವರ ಬಳಿ ಮಂಡಿಸುತ್ತೇವೆ ಎಂದರು.
ಇದೇ ವೇಳೆ ಪ್ರಿಯಾಂಕ ಗಾಂಧಿ ಅವರ ಹುಟ್ಟುಹಬ್ಬದ ಅಂಗವಾಗಿ ಕೇಕ್ ಕತ್ತರಿಸಿ ಕಾಂಗ್ರೆಸ್ ನಾಯಕಿಯರು ಸಂಭ್ರಮಿಸಿದರು.
ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ರಾಜ್ಯ ಸರ್ಕಾರ ಅಸ್ತು! ಪಕ್ಷ ಸ್ಥಾಪನೆ ಬೆನ್ನಲ್ಲೇ ರೆಡ್ಡಿಗೆ ಬಿಗ್​ ಶಾಕ್​

ಖಾಲಿ ಬಾಟಲಿ ಕೊಟ್ಟರೆ ಹಣ ವಾಪಸ್​! ಡಿಪಾಸಿಟ್​ ಇಟ್ಟು ನೀರಿನ ಬಾಟಲಿ ಪಡೆಯಬೇಕು, ಶಿವಗಂಗೆ ಬೆಟ್ಟದಲ್ಲಿ ನೂತನ ಪ್ರಯೋಗ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 5 =
Remember me
