ಬೆಂಗಳೂರು:ನಿರ್ಮಾಣ ಹಂತದ ಕಟ್ಟಡದಿಂದ ಸಿಮೆಂಟ್​ ಇಟ್ಟಿಗೆ ಬಿದ್ದು ಮಹಿಳೆಯೊಬ್ಬರು ಸಾವಿಗೀಡಾಗಿರುವ ಘಟನೆ ನಗರದ ರಾಮಣ್ಣ ಬ್ಲಾಕ್ ನಂದಿನಿ ಲೇಟೌಟ್​ನಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಇದನ್ನೂ ಓದಿ:ಪತ್ನಿಗೆ ಹಾವು ಕಚ್ಚಿಸಿ ಕೊಲೆಗೈದ ಪ್ರಕರಣ: ಆರೋಪಿ ಸಿಕ್ಕಿಬೀಳಲು ಆತನ ನಡೆಯೇ ಕಾರಣವಾಯ್ತು!
ಶಿಲ್ಪಾ (22) ಮೃತ ದುರ್ದೈವಿ. ಇಂದು ನಗರದಲ್ಲಿ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ನಿರ್ಮಾಣ ಹಂತದಲ್ಲಿದ್ದ ಕಟ್ಟಡದಿಂದ ಇಟ್ಟಿಗೆಗಳು ಪಕ್ಕದ ಮನೆಯ ಮೇಲೆ ಬಿದ್ದು, ದುರ್ಘಟನೆ ಸಂಭವಿಸಿದೆ.
ಇದನ್ನೂ ಓದಿ:ಗುಜರಾತ್‌ನಿಂದ ಬಿಹಾರಕ್ಕೆ ಹೊರಟಿದ್ದ ರೈಲು ತಲುಪಿದ್ದು ಕರ್ನಾಟಕಕ್ಕೆ!
ಈ ವೇಳೆ ಧನುಷ್ ಎಂಬ ಮತ್ತೊಬ್ಬ ಹುಡುಗನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ನಂದಿನಿ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
ತನ್ನ ದೇಶದ ನರಿಬುದ್ಧಿಯ ವಿರುದ್ಧವೇ ತಿರುಗಿಬಿದ್ದ ಚೀನಾ ಜನತೆ…!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
