ಬೆಂಗಳೂರು:ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗೃಹಿಣಿಯೊಬ್ಬರ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ರಂಜಿತ್ ಎಂಬಾತನ ಪತ್ನಿ ಉಷಾ ಮೃತದುರ್ದೈವಿ. 2015ರಲ್ಲಿ ರಂಜಿತ್ ಜತೆ ಉಷಾಗೆ ಮದುವೆ ಆಗಿತ್ತು. ಇದೀಗ ಗಂಡನ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಉಷಾ ಶವ ಪತ್ತೆಯಾಗಿದೆ.ಇದನ್ನೂ ಓದಿರಿನಿವೃತ್ತ ಉಪನ್ಯಾಸನ ಪತ್ನಿ, ಇಬ್ಬರು ಮಕ್ಕಳು ನಾಲೆಗೆ ಹಾರಿ ಆತ್ಮಹತ್ಯೆ! ಸಾವಿಗೂ ಮುನ್ನ ನಡೆದಿತ್ತು ವಾಕ್ಸಮರ
ಕಿರುಕುಳ ನೀಡಿ ನನ್ನ ಮಗಳನ್ನ ಆಕೆಯ ಗಂಡ ಕೊಂದಿದ್ದಾನೆ ಎಂದು ಉಷಾಳ ತವರು ಮನೆಯವರು ಆರೋಪಿಸಿದ್ದಾರೆ. ವರದಕ್ಷಿಣೆ ಕಿರುಕುಳಕ್ಕೆ ಅತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ವರ್ತೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ರಂಜಿತ್​ ಮನೆಯಲ್ಲಿ ಆ ದಿನ ಏನಾಯ್ತು? ಉಷಾಳ ಸಾವಿಗೆ ಕಾರಣ ಏನು? ಎಂಬುದು ತನಿಖೆ ನಂತರ ಬಯಲಾಗಲಿದೆ.
ಮಾಜಿ ಸಿಎಂ ದಿ. ಧರ್ಮಸಿಂಗ್ ಸಂಬಂಧಿ ನಾಪತ್ತೆ, 13 ದಿನವಾದರೂ ಸಿಕ್ಕಿಲ್ಲ ಉದ್ಯಮಿ ಸುಳಿವು

ನಿವೃತ್ತ ಉಪನ್ಯಾಸನ ಪತ್ನಿ, ಇಬ್ಬರು ಮಕ್ಕಳು ನಾಲೆಗೆ ಹಾರಿ ಆತ್ಮಹತ್ಯೆ! ಸಾವಿಗೂ ಮುನ್ನ ನಡೆದಿತ್ತು ವಾಕ್ಸಮರ

ಹೊಸಕೋಟೆಯಲ್ಲಿ ಪ್ರತಿಭಟನೆ, ಲಾಠಿ ಚಾರ್ಜ್: ಶಾಸಕ ಶರತ್ ಬಚ್ಚೇಗೌಡ ವಿರುದ್ಧ ಎಫ್​ಐಆರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − six =
Remember me
