ಮಂಡ್ಯ:ಶ್ರೀರಂಗಪಟ್ಟಣ ತಾಲೂಕಿನ ಲಾಳನಕೆರೆ-ಪೀಹಳ್ಳಿ ಸಮೀಪ ಭಾನುವಾರ ಮುಂಜಾನೆ ಜಮೀನಿಗೆ ತೆರಳಿದ್ದ ಮಹಿಳೆ ಮೇಲೆ ಒಂಟಿ ಸಲಗ ದಾಳಿ ನಡೆಸಿದ್ದು, ಆಕೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಲಾಳನಕೆರೆ ಗ್ರಾಮದ ಸಾಕಮ್ಮ ಮೃತ ಮಹಿಳೆ. ಎಂದಿನಂತೆ ಜಮೀನಿಗೆ ತೆರಳಿದ ವೇಳೆ ದುರಂತ ಸಂಭವಿಸಿದ್ದು, ಘಟನೆಯಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ತೆರಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + four =
Remember me
