ಯಾದಗಿರಿ:ಸುರಪುರ ಬಸ್ ನಿಲ್ದಾಣ ಬಳಿ ಅನುಮಾನಾಸ್ಪದ ರೀತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ.
ಹುಣಸಗಿ ತಾಲೂಕಿನ ಹೆಬ್ಬಾಳ ಬಿ ಗ್ರಾಮದ ಶಾಂತಾ(40) ಎಂಬಾಕೆ ಯಾದಗಿರಿ ಜಿಲ್ಲೆ ಸುರಪುರ ರಾಜಾ ವೆಂಕಟಪ್ಪ ನಾಯಕ ಬಸ್ ನಿಲ್ದಾಣದಲ್ಲೇ ಸೋಮವಾರ ರಾತ್ರಿ ಇದ್ದರು. ಮರುದಿನ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ.ಇದನ್ನೂ ಓದಿರಿಡಾ.ರಾಜ್​ ಅಪಹರಣ: ರಾಜ್ಯ ಸರ್ಕಾರ ಮುಚ್ಚಿಟ್ಟಿದ್ದ ಸ್ಫೋಟಕ ರಹಸ್ಯ ಬಯಲು
ಮಹಿಳೆಯ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನ ತಾಲೂಕು ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾತ್ರಿ ಬಸ್​ ನಿಲ್ದಾಣದಲ್ಲೇ ತಂಗಿದ್ದ ಮಹಿಳೆ ಬೆಳಗಾಗುವಷ್ಟರಲ್ಲಿ ಸತ್ತಿರುವುದು ಸಾವಿನ ಬಗ್ಗೆ ಅನುಮಾನ ಮೂಡಿಸಿದೆ. ಮರೋಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸಾವಿಗೆ ಕಾರಣ ತಿಳಿಯಲಿದೆ.
ಅಡಕೆ ರೂಪದಲ್ಲಿ ಮನೆಗೆ ಬಂದ ಜವರಾಯ 1 ವರ್ಷದ ಮಗುವಿನ ಪ್ರಾಣ ಹೊತ್ತೊಯ್ದ!

ತಹಸೀಲ್ದಾರ್​ ಕಚೇರಿ ಬಳಿ ಹಾವಿನ ಜತೆ ಆಟವಾಡುತ್ತಿದ್ದ ವೃದ್ಧ ಕ್ಷಣಾರ್ಧದಲ್ಲೇ ಪ್ರಾಣಬಿಟ್ಟ!

ವೇಶ್ಯೆ ಸೋಗಲ್ಲಿ ಯುವಕರ ಕೋಣೆಗೆ ಆಂಟಿ ಎಂಟ್ರಿ! ಸಲ್ಲಾಪದ ವೇಳೆ ವರಸೆ ಬದಲು, ಬೆಸ್ತುಬಿದ್ದವ ಮಾಡಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 5 =
Remember me
