ಉತ್ತರಕನ್ನಡ:ಆಸ್ಪತ್ರೆಯೊಂದರಲ್ಲಿ ಇಂಜೆಕ್ಷನ್ ಕೊಟ್ಟ ತಕ್ಷಣವೇ ಮಹಿಳೆಯೊಬ್ಬಳು ಸಾವಿಗೀಡಾಗಿದ್ದು, ಸುತ್ತಮುತ್ತಲ ಪರಿಸರದಲ್ಲಿ ಆತಂಕವನ್ನು ಉಂಟಾಗಿಸಿದೆ. ಉತ್ತರಕನ್ನಡ ಜಿಲ್ಲೆಯ ಆಸ್ಪತ್ರೆಯೊಂದರಲ್ಲಿ ಈ ಪ್ರಕರಣ ನಡೆದಿದೆ.
ಇದನ್ನೂ ಓದಿ:ಹೆಂಡ್ತಿ ಆ್ಯಪ್ ಡೌನ್​ಲೋಡ್ ಮಾಡೋದು ತಡವಾಯ್ತೆಂದು ಸಿಟ್ಟಾದ ಗಂಡ; ಸಮಾಧಾನಿಸಲು ಬಂದ ಮಗನ ಎದೆಗೆ ಚೂರಿ ಇರಿತ!
ಕೊಪ್ಪಳ ಮೂಲದ ಸ್ವಪ್ನಾ ರಾಯ್ಕರ್ (32) ಇಂಜೆಕ್ಷನ್​ನಿಂದ ಸಾವಿಗೀಡಾದ ಮಹಿಳೆ. ಕಾರವಾರದ ಹಳಗಾ ಗ್ರಾಮದ ಸೇಂಟ್ ಇಗ್ನೇಷಿಯಸ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ವಿವಾಹಿತೆ ಆಗಿದ್ದ ಇವರು ಇಂಜೆಕ್ಷನ್ ಕೊಟ್ಟ ಕೆಲವೇ ನಿಮಿಷಗಳಲ್ಲಿ ಸಾವಿಗೀಡಾದರು.
ಇದನ್ನೂ ಓದಿ:ಸೋತರೂ ಕಾಂಗ್ರೆಸ್​ನವರು ಗೌರವದಿಂದ ನಡೆಸಿಕೊಳ್ಳುತ್ತಿದ್ದಾರೆ: ಜಗದೀಶ ಶೆಟ್ಟರ್​
ಈ ಆಸ್ಪತ್ರೆಯಲ್ಲಿ ಪ್ಯಾರಾಲಿಸಿಸ್​ಗೆ ಇಂಜೆಕ್ಷನ್ ನೀಡಲಾಗುತ್ತಿದ್ದು, ರಾಜ್ಯದ ವಿವಿಧೆಡೆಯಿಂದ ಜನರು ಇಲ್ಲಿಗೆ ಬಂದು ಇಂಜೆಕ್ಷನ್ ತೆಗೆದುಕೊಳ್ಳುತ್ತಾರೆ. ಯಾವುದೇ ಸಮಸ್ಯೆ ಇಲ್ಲದಿದ್ದರೂ ಸ್ವಪ್ನಾ ಇಂಜೆಕ್ಷನ್ ಪಡೆದಿದ್ದರು ಎನ್ನಲಾಗಿದ್ದು, ಸಾವಿಗೆ ಕಾರಣ ಏನು ಎಂಬುದು ಇನ್ನೂ ಖಚಿತವಾಗಿಲ್ಲ. ಶವವನ್ನು ಕಾರವಾರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಮಹಿಳೆಯರ ‘ಶಕ್ತಿ’ಗೆ ಕಿತ್ತು ಹೋಯ್ತು ಇನ್ನೊಂದು ಬಸ್ ಡೋರ್!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − four =
Remember me
