ಬೆಂಗಳೂರು:ಅಪಾರ್ಟ್‌ಮೆಂಟ್ ಮೇಲಿಂದ ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಯಲಹಂಕ ಬಳಿಯ ನಾಗೇನಹಳ್ಳಿಯಲ್ಲಿ ನಡೆದಿದೆ.
ಅಮೃತಾ ಶರ್ಮ 27 ಮೃತ ಮಹಿಳೆ. ಅಪಾರ್ಟ್‌ಮೆಂಟ್​​ನ ಹತ್ತನೇ ಮಹಡಿ ಬಾಲ್ಕನಿಯಿಂದ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಎರಡು ವರ್ಷದ ಹಿಂದೆ ವಿವಾಹವಾಗಿದ್ದ ಅಮೃತಾ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತಿದ್ದಳು. ಇತ್ತೀಚಿಗೆ ತನ್ನ ತಂದೆಯನ್ನು ಕಳೆದುಕೊಂಡು ನೊಂದಿದ್ದರು ಎನ್ನಲಾಗಿದೆ.
ಇದನ್ನೂ ಓದಿ:ಬ್ಯಾಕ್​ ಟು ಬ್ಯಾಕ್​ 5 ಸಿಕ್ಸರ್​ ಸಿಡಿಸಿದ RCB ಆಟಗಾರ: ವಿಲ್​ ಜ್ಯಾಕ್ಸ್​ ಐಪಿಎಲ್​ನಲ್ಲಿ ಏಕೆ ಆಡಲಿಲ್ಲ?
ಲಖನೌ ಮೂಲದ ಅಮೃತಾ ಕುಟುಂಬದ ಜೊತೆ ಖಾಸಗಿ ಅಪಾರ್ಟ್ಮೆಂಟ್​​ನಲ್ಲಿ ವಾಸವಿದ್ದರು.ನಿನ್ನೆ ರಾತ್ರಿ ಹತ್ತು ಗಂಟೆ ಸುಮಾರಿಗೆ ಅಪಾರ್ಟ್‌ಮೆಂಟ್ ಹತ್ತನೇ ಮಹಡಿಯಲ್ಲಿ ವಾಸವಾಗಿದ್ದರು. ಕಿಚನ್​​ಗೆ ಅಟ್ಯಾಚ್ ಆದ ಬಾಲ್ಕನಿಯಿಂದ ಹಾರಿದ್ದಾರೆ. ಕೂಡಲೇ ಸ್ಥಳೀಯರು ಮಹಿಳೆಯನ್ನು ಅಸ್ಪತ್ರೆಗೆ ದಾಖಲಿಸಿದ್ದರು.ಚಿಕಿತ್ಸೆ ಫಲಿಸದೇ ಅಮೃತಾ ಶರ್ಮ ಕೊನೆಯುಸಿರೆಳದಿದ್ದಾರೆ. ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆಗೆ ಮೃತದೇಹ ಅಂಬೇಡ್ಕರ್ ಅಸ್ಪತ್ರೆಗೆ ರವಾನೆ ಮಾಡಲಾಗಿದೆ.
ಲಾರಿಗೆ ಮತ್ತೊಂದು ಲಾರಿ ಡಿಕ್ಕಿ; ಅಕ್ರಮವಾಗಿ ಸಾಗಿಸುತ್ತಿದ್ದ 7 ದನಗಳು ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
