ಗದಗ:ರೈಲ್ವೇ ಹಳಿಯಲ್ಲಿ ಅದೂ ಚಲಿಸುತ್ತಿದ್ದ ರೈಲಿನಡಿ ಸಿಲುಕಿಯೂ ಸಾವಿನ ದವಡೆಯಿಂದ ಮಹಿಳೆಯೊಬ್ಬರು ಪಾರಾದ ಪ್ರಕರಣ ನಡೆದಿದೆ. ಗದಗ ಜಿಲ್ಲೆಯಲ್ಲಿ ಈ ಅಚ್ಚರಿಯ ಘಟನೆ ನಡೆದಿದೆ. ಬೆಟಗೇರಿ ಅಂಡರ್​ಬ್ರಿಡ್ಜ್​ನಿಂದ ಸ್ವಲ್ಪ ದೂರದಲ್ಲಿ ಈ ಅವಘಡ ಸಂಭವಿಸಿದೆ.
ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಗಿರಿಜಾ ಎಂಬಾಕೆಯೇ ಸಾವಿನ ದವಡೆಯಿಂದ ಆಶ್ಚರ್ಯಕರ ರೀತಿಯಲ್ಲಿ ಪಾರಾದ ಮಹಿಳೆ. ರೈಲ್ವೇ ಹಳಿಯಲ್ಲಿ ಸಿಲುಕಿಕೊಂಡಿದ್ದ ಈಕೆಯನ್ನು ಕೊನೆಗೂ ರಕ್ಷಿಸಲಾಗಿದೆ.
ಇದನ್ನೂ ಓದಿ:ಹೃದಯಾಘಾತಕ್ಕೀಡಾಗಿ ಎಂಟು ತಿಂಗಳ ಮಗು ಸಾವು; ಆರೋಗ್ಯ ಸಚಿವರಿಗೆ ದೂರು
ಈಕೆಯ ತಲೆಗೆ ಬಲವಾಗಿ ಪೆಟ್ಟು ಬಿದ್ದು ಅರೆ ಪ್ರಜ್ಞಾವಸ್ಥೆಯಲ್ಲಿದ್ದರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರೈಲ್ವೇ ಪೊಲೀಸರು ಕೂಡಲೇ ಈಕೆಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಗದಗ ರೈಲ್ವೇ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಮಹಿಳೆಯರ ‘ಶಕ್ತಿ’ಗೆ ಕಿತ್ತು ಹೋಯ್ತು ಇನ್ನೊಂದು ಬಸ್ ಡೋರ್!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 1 =
Remember me
