ಬೆಂಗಳೂರು:ಇಲ್ಲೊಬ್ಬ ಯುವತಿ, ಮಾನಸಿಕ ಖಿನ್ನತೆಯಿಂದ ಹೊರಬರಲಾಗದೆ ತನ್ನ ಜೀವನಕ್ಕೆ ಪೂರ್ಣವಿರಾಮ ಹಾಕಿದ್ದಾರೆ.
ಅವರಿಬ್ಬರೂ ಮುದ್ದಾದ ಜೋಡಿ. ಆದರೆ ಕೆಲ ವಾರಗಳ ಹಿಂದೆ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅದಾದ ಮೇಲೆ ಹೆಂಡತಿ ಖಿನ್ನತೆಗೆ ಒಳಗಾಗಿ ತವರು ಸೇರಿದ್ದರು. ಕಡೆಗೆ ಖಿನ್ನತೆಗೆ ಒಳಗಾಗಿ ನೇಣಿಗೆ ಯುವತಿ ಶರಣಾಗಿದ್ದಾರೆ.
ಕಾಡುಗೋಡಿಯ ಓಪಾರಂ ಸಮೀಪದ ರಾಮಯ್ಯ ಗಾಡ್೯ನ ಮನೆಯಲ್ಲಿ ಈ ಘಟನೆ ನಡೆದಿದೆ. ಒಂದುವರೆ ತಿಂಗಳ ಹಿಂದೆ ಸೌಂದರ್ಯ ಗಂಡ ಮಾಗಡಿ ರಸ್ತೆಯಲ್ಲಿ ತಾನು ಕೆಲಸ ಮಾಡುತ್ತಿದ್ದ ಕಚೇರಿಯಲ್ಲೆ ಆತ್ನಹತ್ಯೆ ಮಾಡಿಕೊಂಡಿದ್ದರು. ಅಂದಿನಿಂದ 24 ವರ್ಷ ಪ್ರಾಯದ ಸೌಂದರ್ಯಾ ತಮ್ಮ ಒಂದುವರೆ ವರ್ಷದ ಮಗನೊಂದಿಗೆ ತವರು ಮನೆಯಲ್ಲಿದ್ದರು..
ಶನಿವಾರ ಮಧ್ಯಾಹ್ನ ಮನೆಯಲ್ಲಿ ಯಾರೂ‌ ಇಲ್ಲದ ವೇಳೆ ಸೌಂದರ್ಯ ನೇಣಿಗೆ ಶರಣಾಗಿದ್ದಾರೆ. ಗಂಡನ ಅಗಲುವಿಕೆಯ ನೋವನ್ನು ತಡೆದುಕೊಳ್ಳಲಾರದೇ ಮನದೊಂದು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಎದ್ದು ಕಾಣುತ್ತಿದೆ. ಇದೀಗ ಕಾಡುಗೋಡಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + twelve =
Remember me
