ಬೆಂಗಳೂರು:ಕೆಂಗೇರಿಯ ಪೊಲೀಸ್​ ಕ್ವಾರ್ಟರ್ಸ್ ಮೇಲಿಂದ ಜಿಗಿದು ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶುಕ್ರವಾರ ವರದಿಯಾಗಿದೆ.
ಸುಜಾತ ಸಾವನ್ನಪ್ಪಿದ ಮಹಿಳೆ. ಕೆಂಗೇರಿ ಪೊಲೀಸ್ ಕ್ವಾರ್ಟರ್ಸ್​ನ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸುಜಾತಾ, ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದರು ಮತ್ತು ಚಿಕಿತ್ಸೆಯನ್ನು ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.
ಇದನ್ನೂ ಓದಿ:ಸಾಮಾನ್ಯ ಶಿಕ್ಷಕನಿಗೆ 7 ಕೋಟಿ ಜಾಗತಿಕ ಅವಾರ್ಡ್​- ಪ್ರಶಸ್ತಿಯನ್ನೂ ಹಂಚಿಕೊಂಡು ಎಲ್ಲರ ಹುಬ್ಬೇರಿಸಿದ ಟೀಚರ್​
ಇಂದು ಬೆಳಗ್ಗೆ ಪೊಲೀಸ್ ಕ್ವಾರ್ಟರ್ಸ್ ಬಳಿ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದುವೆಯಾಗಿ 9 ವರ್ಷಗಳಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಘಟನಾ ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಮಗನ ನಿಶ್ಚಿತಾರ್ಥ ಮುಗಿಸಿ ಹೊಸ ಕಾರು ಖರೀದಿಸಿ ಖುಷಿಯಿಂದಲೇ ಮನೆಗೆ ಹೊರಟವರು ಸೇರಿದ್ದು ಮಸಣಕ್ಕೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 5 =
Remember me
