ಬೆಂಗಳೂರು:ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವತಿಯೊಬ್ಬಳು ಇಂದು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡು ಸಾವಿಗೀಡಾಗಿದ್ದಾಳೆ. ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಈ ಪ್ರಕರಣ ನಡೆದಿದೆ.
ಕೋಲಾರ ಮೂಲದ ಪೃಥ್ವಿರಾಜ್ (30 ) ಎಂಬಾತನನ್ನು ಮದುವೆಯಾಗಿದ್ದ ಕೃಷ್ಣವೇಣಿ (26) ಆತ್ಮಹತ್ಯೆ ಮಾಡಿಕೊಂಡ ಯುವತಿ. ಪೃಥ್ವಿರಾಜ್​ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದಾನೆ. ಮೂರು ತಿಂಗಳ ಹಿಂದಷ್ಟೇ ಇವರ ಮದುವೆಯಾಗಿತ್ತು.
ಇದನ್ನೂ ಓದಿ:ಈಕೆಯ ಕೈ ಸ್ಕ್ಯಾನ್ ಮಾಡಿದ್ರೆ ಸಾಕು ಹಣ ಕಳಿಸಿಕೊಡಬಹುದು; ಇದಕ್ಕಿಂತ ‘ಡೈರೆಕ್ಟ್ ಟ್ರಾನ್ಸ್​ಫರ್’​ ಅಸಾಧ್ಯ ಅನಿಸುತ್ತೆ!
ಕೃಷ್ಣವೇಣಿಯನ್ನು ಪತಿಯೇ ಕತ್ತು ಹಿಸುಕಿ ಕೊಲೆ ಮಾಡಿ ನೇಣು ಬಿಗಿದಿದ್ದಾರೆ ಎಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಕುರಿತು ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಲಾರಂಭಿಸಿದ್ದಾರೆ.
ಟ್ರಕ್​ನಲ್ಲಿ ಗೋವಿನ ದೇಹದ ಭಾಗಗಳು?; ಪ್ರಧಾನಿ ಮೋದಿಯ ಗಮನ ಸೆಳೆಯಲು ಯತ್ನಿಸಿದ ನಟಿ ಐಂದ್ರಿತಾ ರೇ!
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:five × 2 =
Remember me
