ಮಡಿಕೇರಿ: ಯುವಕನೊಂದಿಗೆ ನಾಪತ್ತೆಯಾಗಿದ್ದ ಯುವತಿ ಪ್ರತ್ಯಕ್ಷವಾಗಿ ವಿಡಿಯೋ ಚಿತ್ರೀಕರಣ ಮಾಡಿ ಸಾಮಾಜಿ ಜಾಲ ತಾಣದಲ್ಲಿ ಹರಿಬಿಟ್ಟಿದ್ದಾಳೆ.
ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲೂಕಿನ ನೆಲ್ಯಹುದಿಕೇರಿಯ ದೀಪಕ್ ಎಂಬಾತನೊಂದಿಗೆ ವಿವಾಹವಾಗಿರುವುದನ್ನು ಆಕೆ ವಿಡಿಯೋ ಮಾಡಿ ಸಾಮಾಜಿ ಜಾಲ ತಾಣದಲ್ಲಿ ಅಪ್​ಲೋಡ್​ ಮಾಡಿದ್ದಾಳೆ.ನನಗೆ 18 ವರ್ಷ ವಯಸ್ಸಾಗಿದೆ. ನಾನು ಇಷ್ಟಪಟ್ಟು ದೀಪಕ್​ ಹಾಗೂ ನಾನು ದೇವಾಲಯದಲ್ಲಿ ವಿವಾಹವಾಗಿದ್ದೇವೆ. ಇನ್ನು ಮುಂದೆ ಇಬ್ಬರು ಒಟ್ಟಾಗಿ ಇರುತ್ತೇವೆ ಎಂದು ಆಕೆ ಹೇಳಿಕೊಂಡಿದ್ದಾಳೆ.
ಯುವತಿಯ ಪಾಲಕರು ಅಪ್ರಾಪ್ತ ವಯಸ್ಸಿನ ಮಗಳನ್ನು ದೀಪಕ್​ ಅಪಹರಣ ಮಾಡಿದ್ದಾನೆ ಎಂದು ಸಿದ್ದಾಪುರ ಪೊಲೀಸ್​ ಠಾಣೆಗೆ ದೂರು ನೀಡಿದ್ದರು. ಅಲ್ಲದೆ ಅಪ್ರಾಪ್ತ ಯುವತಿಯನ್ನು ಹುಡುಕಿ ಕರೆ ತರಬೇಕು ಎಂದು ಪಾಲಕರು ಗ್ರಾಮಸ್ಥರೊಂದಿಗೆ ಠಾಣೆಗೆ ತೆರಳಿ ಮನವಿ ಮಾಡಿದ್ದರು. (ದಿಗ್ವಿಜಯ ನ್ಯೂಸ್​)
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:19 − five =
Remember me
